सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಉಕ್ಕುತ್ತಾ ಮೇಲೆ ಬರುವ ಪ್ರಕ್ರಿಯೆ
उदाहरण : ಹಾಲು ಉಕ್ಕಿ ಬರುತ್ತಿದೆ ಅದನ್ನು ಒಲೆಯ ಮೇಲಿಂದ ಕೆಳಗೆ ಇಳಿಸು.
पर्यायवाची : ಉಕ್ಕು
अन्य भाषाओं में अनुवाद :हिन्दी
उबल कर ऊपर उठना।
अर्थ : ಯಾವುದೇ ದ್ರವ ಪದಾರ್ಥ ಅಥವಾ ಜಲಾಶಯ ವಿಶೇಷವಾಗಿ ನದಿಯ ನೀರು ಪೂರ್ತಿಯಾಗಿ ತುಂಬಿದ ನಂತರ ಹೊರಗೆ ಬಂದು ನಾಲ್ಕು ಕಡೆ ಹರಿಯುತ್ತದೆ
उदाहरण : ಮೂರು ದಿನದಿಂದ ಸತತವಾಗಿ ಮಳೆ ಬೀಳುತ್ತಿರುವುದರಿಂದ ನದಿ ಉಕ್ಕಿ ಬರುತ್ತಿದೆ.
पर्यायवाची : ಉಕ್ಕಿ ಹರಿ
अन्य भाषाओं में अनुवाद :हिन्दी English
किसी तरल पदार्थ या जलाशय विशेषकर नदी के जल का पूरी तरह से भर जाने पर बाहर निकलकर चारों ओर फैलना।
Extend in one or more directions.
अर्थ : ಯಾವುದೋ ಒಂದು ಮನೋವೇಗದ ಕಾರಣದಿಂದ ಯಾವುದೋ ಭಾವನೆ ಉತ್ಪನ್ನವಾಗುವ ಪ್ರಕ್ರಿಯೆ
उदाहरण : ಮಗುವಿನ ಆಕ್ರಂದ ಕೇಳಿದ ತಕ್ಷಣ ನನ್ನ ಮಮತೆ ಉಕ್ಕಿ ಹರಿಯಿತು.
किसी मनोवेग के कारण कोई भावना उत्पन्न होना।
इंस्टॉल करें