सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಮೇಲಿನ ಭಾಗವು ಕೆಳಕ್ಕೆ ಬಗ್ಗುವುದು
उदाहरण : ಹಣ್ಣುಗಳ ಭಾರದಿಂದಾಗಿ ಈ ವೃಕ್ಷವು ಬಾಗಿದೆ.
पर्यायवाची : ಓರೆಮಾಡು, ಬಾಗಿಸು
अन्य भाषाओं में अनुवाद :हिन्दी English
ऊपरी भाग का नीचे की ओर कुछ लटक आना।
To incline or bend from a vertical position.
अर्थ : ಯಾವುದಾದರು ವಸ್ತುವನ್ನು ಬಾಗುವಂತೆ ಮಾಡು
उदाहरण : ಹಣ್ಣುಗಳನ್ನು ಕೀಳುವುದಕ್ಕಾಗಿ ಕೊಂಬೆಗಳನ್ನು ಬಾಗಿಸುತ್ತಾರೆ.
पर्यायवाची : ಬಾಗಿಸು
किसी खड़ी चीज़ को झुकने में प्रवृत्त करना।
Cause (a plastic object) to assume a crooked or angular form.
अर्थ : ದ್ರವ ಪದಾರ್ಥವನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಹಾಕುವ ಪ್ರಕ್ರಿಯೆ
उदाहरण : ಡ್ರಂ ನಲ್ಲಿ ಇರುವ ಎಣ್ಣೆಯನ್ನು ಪಾತ್ರೆಗೆ ಸುರಿದಾಗಿದೆ.
पर्यायवाची : ಸುರಿ, ಹಾಕು
अन्य भाषाओं में अनुवाद :हिन्दी
तरल पदार्थ का एक बरतन से दूसरे बरतन आदि में डल जाना।
इंस्टॉल करें