सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ದಾಟುವ ಅಥವಾ ಹಾರುವ ಕ್ರಿಯೆ ಅಥವಾ ಭಾವ
उदाहरण : ಕಾರಾಗೃಹದ ಗೋಡೆ ಎತ್ತರವಾಗಿದ್ದರೂ ಸಹಾ ಕೈದಿಗಳು ಹಾರಿಹೋಗುವುದನ್ನು ನಿಲ್ಲಿಸಲಾಗುತ್ತಿಲ್ಲ.
पर्यायवाची : ದಾಟಿಹೋಗು, ದಾಟು, ದಾಟುವಿಕೆ, ಲಂಘನ, ಹಾರು, ಹಾರುವಿಕೆ
अन्य भाषाओं में अनुवाद :हिन्दी
लांघने की क्रिया या भाव।
अर्थ : ಈ ಕಡೆಯಿಂದ ಆ ಕಡೆಗೆ ಓಡಾಡುವ ಕ್ರಿಯೆ
उदाहरण : ಕೈದಿಯು ಜೈಲಿನ ಗೋಡನ್ನು ಹಾರಿಹೋದನು.
पर्यायवाची : ದಾಟು
अन्य भाषाओं में अनुवाद :हिन्दी English
इस पार से उस पार जाना।
Walk with long steps.
अर्थ : ಜಿಗಿದು ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೋಗು
उदाहरण : ನಾವೆಲ್ಲರೂ ಪಾಠಶಾಲೆಗೆ ಹೋಗುವುದಕ್ಕಾಗಿ ಒಂದು ಕಾಲಿವೆಯನ್ನು ದಾಟಿ ಹೋಗಬೇಕು.
पर्यायवाची : ದಾಟಿಹೋಗು, ದಾಟು
उछलकर इस पार से उस पार जाना।
Cover or traverse by taking long steps.
इंस्टॉल करें