ಅರ್ಥ : ಯಾವುದೇ ಸಂಗತಿ ಮತ್ತು ವಿಷಯಗಳಲ್ಲಿ ಆಸಕ್ತಿ ಇಲ್ಲದಿರುವುದು ಅಥವಾ ಮನಸ್ಸಿಗೆ ಒಪ್ಪದಿರುವುದು
							ಉದಾಹರಣೆ : 
							ಆ ಹುಡುನ ಮೇಲೆ ಗೀತಳಿಗೆ ಇಷ್ಟವಿಲ್ಲದಿರುವಿಕೆಯಿಂದಾಗಿ ಮದುವೆ ಸಂಬಂಧ ಏರ್ಪಡಲಿಲ್ಲ.
							
ಸಮಾನಾರ್ಥಕ : ಅಪ್ರಿಯ, ಅಪ್ರೀತಿ, ಅರುಚಿ, ಇಷ್ಟವಿಲ್ಲದಿರುವಿಕೆ, ಸೇರದಿರುವಿಕೆ, ಹಿಡಿಸದಿರುವಿಕೆ
ಇತರ ಭಾಷೆಗಳಿಗೆ ಅನುವಾದ :