ಅರ್ಥ : ಅಭ್ರಕದ ಚೂರ್ಣ ಅಥವಾ ಪುಡಿಯು ಬಣ್ಣವಾಗಿರುತ್ತದೆ ಮತ್ತು ಅದನ್ನು ಹೋಳಿಯ ಹಬ್ಬದಂದು ಒಬ್ಬರಿಗೊಬ್ಬರು ಹಚ್ಚುತ್ತಾರೆ
							ಉದಾಹರಣೆ : 
							ಹೋಳಿಯ ಹಬ್ಬದಲ್ಲಿ ಜನರು ಒಬ್ಬರಿಗೊಬ್ಬರು ಮೊಖದ ಮೇಲೆ  ಗುಲಾಲು ಬಣ್ಣ, ಮೊದಲಾದವುಗಳನ್ನು ಹಚ್ಚುತ್ತಾರೆ.
							
ಇತರ ಭಾಷೆಗಳಿಗೆ ಅನುವಾದ :
अबरक का चूरा या बुकनी जो कई रंगों का होता है और जिसे लोग होली में एक-दूसरे पर डालते हैं।
होली में लोग एक दूसरे के चेहरे पर रंग, अबीर आदि पोतते हैं।ಅರ್ಥ : ಹೋಲಿ ಹಬ್ಬದಂದು ಹಿಂದುಗಳು ಉತ್ಸಾಹ ಪೂರ್ವಕವಾಗಿ ಪರಸ್ಪರ ಮುಖದ ಮೇಲೆ ಕೆಂಪು ಬಣ್ಣವನ್ನು ಹಚ್ಚುತ್ತಾರೆ
							ಉದಾಹರಣೆ : 
							ಹೊಲಿ ಹಬ್ಬ ಬರುತ್ತಿರುವಾಗ ಅಂಗಡಿಗಳಿಗೆ  ಕೆಂಪು, ಗುಲಾಲು, ಗುಲಾಬಿ ಬಣ್ಣ ಮುಂತಾದವುಗಳಿಂದ ಶೃಂಗಾರ ಮಾಡಿರುತ್ತಾರೆ
							
ಸಮಾನಾರ್ಥಕ : ಗುಲಾಬಿ ಬಣ್ಣ
ಇತರ ಭಾಷೆಗಳಿಗೆ ಅನುವಾದ :