పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಂಟುಹಾಕು అనే పదం యొక్క అర్థం.

ಅಂಟುಹಾಕು   ಕ್ರಿಯಾಪದ

అర్థం : ಯಾವುದಾದರೂ ದೊಡ್ಡ ಬಟ್ಟೆ ಇಲ್ಲವೇ ಹಾಳೆಯ ತರಹದ ವಸ್ತುವಿಗೆ ಅದೇ ತರಹದ ಚಿಕ್ಕ ವಸ್ತುವನ್ನು ಪರಸ್ಪರ ಸೇರಿಸುವ ಅಥವಾ ಸೂಜಿ ದಾರ ಮುಂತಾದುವುಗಳೊಂದಿಗೆ ಕಟ್ಟು ಹಾಕುವುದರ ಮೂಲಕ ಜೋಡಿಸುವ ಕ್ರಿಯೆ

ఉదాహరణ : ಲತಾಳ ಕುರ್ತಕ್ಕೆ ಗುಂಡಿ ಹೊಲಿಯಲಿಲ್ಲ.

పర్యాయపదాలు : ಅಂಟಿಸು, ಅಂಟು ಹಾಕು, ಅಂಟು-ಹಾಕು, ಟಾಕು ಹಾಕು, ತೇಪೆ ಹಾಕು, ತೇಪೆ-ಹಾಕು, ತೇಪೆಹಾಕು, ದಳಿ, ದಳೆ, ದಳೆ ಹಾಕು, ಹಚ್ಚು, ಹೊಲಿ, ಹೊಲಿಗೆ ಹಾಕು, ಹೊಲಿದು ಸೇರಿಸು, ಹೊಲೆ


ఇతర భాషల్లోకి అనువాదం :

किसी बड़ी वस्तु में कोई छोटी वस्तु किसी माध्यम से जैसे सुई डोरे आदि से जोड़ना।

लता कुर्ते में बटन टाँक रही है।
टँकाई करना, टाँकना, लगाना

Fasten by sewing. Do needlework.

run up, sew, sew together, stitch

అర్థం : ಯಾವುದಾದರೊಂದು ವಸ್ತುವಿನ ಮೇಲೆ ತೆಳ್ಳಗಿನ ಇನ್ನೊಂದು ವಸ್ತುವನ್ನು ಪದರದ ಹಾಗೆ ಅಂಟಿಸುವ ಪ್ರಕ್ರಿಯೆ

ఉదాహరణ : ಮಿಠಾಯಿ ಡಬ್ಬದ ಮೇಲೆ ಕಾಗದವನ್ನು ಹಚ್ಚಿ.

పర్యాయపదాలు : ಅಂಟಿಸು, ಅಂಟು ಹಾಕು, ಅಂಟು-ಹಾಕು, ಬಳಿ, ಲೇಪ ಹಾಕು, ಲೇಪ-ಹಾಕು, ಲೇಪಹಾಕು, ಲೇಪಿಸು, ಹಚ್ಚು


ఇతర భాషల్లోకి అనువాదం :

किसी वस्तु के ऊपर किसी दूसरी वस्तु की घुमावदार परत चढ़ाना।

मिठाई के डब्बे के ऊपर कागज़ लपेट दो।
लपटाना, लपेटना, लिपटाना

Arrange or fold as a cover or protection.

Wrap the baby before taking her out.
Wrap the present.
wrap, wrap up