అర్థం : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ
ఉదాహరణ :
ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.
పర్యాయపదాలు : ಇತಿ, ಮುಕ್ತಾಯ(??), ಸಮಾಪ್ತಿ, ಸಮಾರೋಪ
అర్థం : ಭೂಮಿಯ ಮೇಲೆ ಇರುವ ಈ ಪ್ರಪಂಚ ಲೀನವಾಗಿ ಹಲವಾರು ವರ್ಷದ ನಂತರ ನಶಿಸಿಹೋಗುವ ಕ್ರಿಯೆ ಮತ್ತು ಅದರ ನಂತರ ಮತ್ತೆ ಹೊಸ ಪ್ರಪಂಚ ಸೃಷ್ಟಿಯಾಗುವುದು
ఉదాహరణ :
ಎಲ್ಲಾ ಧರ್ಮಗಳ ಪ್ರಕಾರ ಪ್ರಳಯದ ದಿನ ಈ ಸೃಷ್ಟಿ ಅಂತ್ಯ ಕಾಣುವುದು.
పర్యాయపదాలు : ಪ್ರಕೃತಿವಿಕೋಪ, ಪ್ರಳಯ, ಪ್ರವಾಹ, ವಿನಾಶ
ఇతర భాషల్లోకి అనువాదం :
అర్థం : ಯಾವುದೇ ಕೆಲಸ ಕಾರ್ಯದ ನಂತರ ಅದರಿಂದುಂಟಾದ ಬದಲಾವಣೆ
ఉదాహరణ :
ವಿಪರೀತ ಮಳೆಯ ಪರಿಣಾಮ ಪ್ರಕೃತಿ ವಿಕೋಪವಾಯಿತು.
పర్యాయపదాలు : ಕೊನೆ, ಪರಿಣಾಮ, ಪಲಿತಾಂಶ, ಪ್ರತಿಫಲ
ఇతర భాషల్లోకి అనువాదం :
Something that results.
He listened for the results on the radio.అర్థం : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ
ఉదాహరణ :
ಮಹಾತ್ಮ ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.
పర్యాయపదాలు : ಇತಿ, ಮುಕ್ತಾಯ, ಸಮಾಪ್ತಿ, ಸಮಾರೋಪ
ఇతర భాషల్లోకి అనువాదం :
किसी उद्देश्य की सिद्धि के लिए लोगों का अपना-अपना अलग-अलग दल बनाने की क्रिया।
संविधान के पाँव दलबंदी के दलदल में फँसे हैं।समाप्त होने की क्रिया, अवस्था या भाव।
महात्मा गाँधी के मरने के साथ ही एक युग की समाप्ति हो गई।అర్థం : ಯಾವುದಾದರೂ ಸಂಖ್ಯೆಯಲ್ಲಿ ಕಳೆದನಂತರ ಉಳಿದಿರುವಂತಹ ಸಂಖ್ಯೆ
ఉదాహరణ :
ಈ ಸಮಸ್ಯೆಯಪ್ರಶ್ನೆಯ ಶೇಷಫಲ ಐದು ಬಂದಿದೆ.
పర్యాయపదాలు : ಉಳಿದ, ಉಳಿದ ವಸ್ತು, ಉಳಿದ ಸಂಖ್ಯೆ, ಪರಿಣಾಮ, ಪ್ರಭಾವ, ಪ್ರಯೋಜನ, ಲಾಭ, ಶೇಷ, ಶೇಷಫಲ, ಸಮಾಪ್ತಿ
ఇతర భాషల్లోకి అనువాదం :
The number that remains after subtraction. The number that when added to the subtrahend gives the minuend.
difference, remainderఅర్థం : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ
ఉదాహరణ :
ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.
పర్యాయపదాలు : ಪೂರ, ಪೂರ್ಣ, ಮುಕ್ತಾಯ, ಸಂಪೂರ್ಣ, ಸಮಾಪ್ತಿ
ఇతర భాషల్లోకి అనువాదం :
Having finished or arrived at completion.
Certain to make history before he's done.