పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಧೀನತ್ವವಾಚಕ ಪದೀಮ అనే పదం యొక్క అర్థం.

అర్థం : ತನ್ನ ಅರ್ಥವ್ಯಾಪ್ತಿಯಲ್ಲಿ ಹಲವಾರು ಬಗೆಗಳನ್ನು ಒಳಗೊಂಡಿರುವ, ತನ್ನ ಅರ್ಥಕ್ಕೆ ಸಮೀಪವರ್ತಿಯಾದ ಪದೀಮಗಳಿಗಿಂತ ಹೆಚ್ಚಿನ ಅರ್ಥವ್ಯಾಪ್ತಿಯನ್ನು ಹೊಂದಿರುವಂತಹ ಮತ್ತು ತನ್ನ ಜೊತೆಗೆ ಅರ್ಥ ಸಂಬಂಧದ ದೃಷ್ಟಿಯಿಂದ ಅಧೀನ ಪದೀಮಗಳನ್ನು ಒಳಗೊಂಡಿರುವಂತಹ ಪದೀಮ

ఉదాహరణ : ಇಲ್ಲಿ ಕೊಟ್ಟಿರುವ ಉದಾಹರಣೆಗಳಾದ ಮಲ್ಲಿಗೆ ಮತ್ತು ಹೂವು ಎಂಬ ಪದೀಮಗಳಲ್ಲಿ ಹೂವು ಎಂಬುದು ಮೇಲ್ಗಣ ಪದೀಮವಾಗಿರುವುದಲ್ಲದೆ ಅದರ ಅರ್ಥ ಸಂಬಂಧದ ದೃಷ್ಟಿಯಿಂದ ಮಲ್ಲಿಗೆಯಲ್ಲದೆ ಸಂಪಿಗೆ ಕೇದಿಗೆ, ಕಣಗಲೆ, ಸೇವಂತಿಗೆ, ಗುಲಾಭಿ ಇತ್ಯಾದಿ ಅನೇಕ ಪದೀಮಗಳನ್ನು ತನ್ನ ಕೆಳಗಣ ಪದೀಮಗಳನ್ನಾಗಿ ಹೊಂದಿದೆ.

పర్యాయపదాలు : ಅಧೀನತ್ವವಾಚಕ-ಪದೀಮ, ಮೇಲ್ಗಣ ಪದೀಮ, ಮೇಲ್ಗಣ-ಪದೀಮ


ఇతర భాషల్లోకి అనువాదం :

वह शब्द जो किसी दिए गए शब्द के संबंध की दृष्टि से अधिक व्यापक हो।

कार और वाहन में वाहन अधिवाचक है।
अधिवाचक, अधिवाचक शब्द

A word that is more generic than a given word.

hypernym, superordinate, superordinate word