అర్థం : ಯಾವುದೇ ವಿಷಯ ಅಥವಾ ಸಂಗತಿಯಲ್ಲಿ ಅನುಭವದ ಕೊರತೆ ಇರುವುದು
ఉదాహరణ :
ಆ ವ್ಯಕ್ತಿಯ ಅನನುಭವದ ಕಾರಣ ಈ ಕೆಲಸವನ್ನು ಅವರಿಗೆ ವಹಿಸಲಿಲ್ಲ.
పర్యాయపదాలు : ಅನುಭವರಾಹಿತ್ಯ, ಅನುಭವವಿಲ್ಲದಿರುವಿಕೆ
ఇతర భాషల్లోకి అనువాదం :
अनुभवहीन होने की अवस्था या भाव।
अनुभवहीनता के कारण मैं इस काम को सही तरह से नहीं कर सकता।Lack of experience and the knowledge and understanding derived from experience.
Procedural inexperience created difficulties.అర్థం : ಅನುಭವದ ಕೊರತೆಯಿರುವುದು ಅಥವಾ ಪಕ್ವವಾಗದೇ ಇರುವುದು
ఉదాహరణ :
ಆತನು ಈ ಕೆಲಸದಲ್ಲಿ ಅಪಕ್ವ ಕೆಲಸಗಾರ.
పర్యాయపదాలు : ಅನನುಭವವಾದ, ಅನನುಭವವಾದಂತ, ಅನನುಭವವಾದಂತಹ, ಅನುಭವವಿಲ್ಲದ, ಅನುಭವವಿಲ್ಲದಂತ, ಅನುಭವವಿಲ್ಲದಂತಹ, ಅಪಕ್ವ, ಅಪಕ್ವವಾದ, ಅಪಕ್ವವಾದಂತ, ಅಪಕ್ವವಾದಂತಹ
ఇతర భాషల్లోకి అనువాదం :