పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅನುಸಾರವಾಗಿ అనే పదం యొక్క అర్థం.

ಅನುಸಾರವಾಗಿ   ಕ್ರಿಯಾವಿಶೇಷಣ

అర్థం : ಯಾವುದೇ ಒಂದು ಮಾತಿನಂತೆ ಅಥವಾ ನಿಯಮದಂತೆ ಚಾಚು ತಪ್ಪದೆ ನಡೆಯುವುದು ಅಥವಾ ಪಾಲಿಸುವುದು

ఉదాహరణ : ನನ್ನ ಮಾತಿಗೆ ಅನುಸಾರವಾಗಿ ಈ ಕೆಲಸ ನಡೆಯಲಿಲ್ಲ.

పర్యాయపదాలు : ಅನುಗುಣವಾಗಿ, ತಕ್ಕಂತೆ, ಹಾಗೆ


ఇతర భాషల్లోకి అనువాదం :

के मत से या की दृष्टि से।

वह मेरे अनुसार काम करना नहीं चाहता।
अनुकूल, अनुसार, अप्रतीष, माफिक, माफिक़, मुआफ़िक़, मुआफिक, मुताबिक, मुताबिक़, मुताबिक़, हिसाब

In accordance with.

She acted accordingly.
accordingly

అర్థం : ಒಂದಾದನಂತರ_ಒಂದರಂತೆ ನಡೆಯುವ ಪ್ರಕ್ರಿಯೆ ಅಥವಾ ಒಂದು ಹೆಜ್ಜೆಯನ್ನು ಇನ್ನೊಂದು ಹೆಜ್ಜೆಯು ಅನುಸರಿಸುವುದು

ఉదాహరణ : ಅವನು ತನ್ನ ಹಿಂದಿನರಂತೆ ಅನುಸಾರವಾಗಿ ಕೆಲಸ ಕಾರ್ಯಗಳನ್ನು ಮಾಡಿದನು.


ఇతర భాషల్లోకి అనువాదం :

एक एक कदम करके।

क़दम ब क़दम वह अपनी मंज़िल की तरफ़ बढ़ता गया।
एक एक डग, क़दम ब क़दम, पद प्रति पद

Proceeding in steps.

The voltage was increased stepwise.
step by step, stepwise