పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಪಕ್ವವಾದಂತಹ అనే పదం యొక్క అర్థం.

ಅಪಕ್ವವಾದಂತಹ   ಗುಣವಾಚಕ

అర్థం : ತರಕಾರಿಗಳನ್ನು ಒಲೆಯ ಮೇಲಿಟ್ಟು ಬೇಯಿಸಿದರು ಒಮ್ಮೊಮ್ಮೆ ಸರಿಯಾಗಿ ಬೇಯುವುದಿಲ್ಲ

ఉదాహరణ : ಅರೆ ಬೆಂದ ತರಕಾರಿಗಳು ತಿನ್ನಲು ರುಚಿಸುವುದಿಲ್ಲ.

పర్యాయపదాలు : ಅಪಕ್ವ, ಅಪಕ್ವವಾದ, ಅಪಕ್ವವಾದಂತ, ಅರೆ ಬೆಂದ, ಅರೆ ಬೆಂದಂತ, ಅರೆ ಬೆಂದಂತಹ, ಅರೆ-ಬೆಂದಂತ, ಅರೆ-ಬೆಂದಂತಹ


ఇతర భాషల్లోకి అనువాదం :

जो आँच पर पकाने के बाद भी ठीक से न पका या गला हो।

आज जल्दी-जल्दी में कच्ची सब्ज़ी ही परसनी पड़ी।
अचुरा, अधपका, अनसीझा, अपक्व, अपरिपक्व, अविदग्ध, अशृत, कच्चा, काँचा, काचा

Insufficiently cooked.

half-baked, underdone

అర్థం : ಪೂರ್ತಿ ಪಕ್ವವಾಗದೇ ಅರೆಬರೆಯಾಗಿರುವಂತಹದ್ದು

ఉదాహరణ : ರಾಮನು ಅಪಕ್ವ ಮಾವಿನ ಹಣ್ಣನ್ನು ತಿಂದನು.

పర్యాయపదాలు : ಅಪಕ್ವ, ಅಪಕ್ವವಾದ, ಅಪಕ್ವವಾದಂತ, ಪಕ್ವವಾಗದ, ಪಕ್ವವಾಗದಂತ, ಪಕ್ವವಾಗದಂತಹ


ఇతర భాషల్లోకి అనువాదం :

जो कम पका हुआ हो।

राम अधपके बेर खा रहा है।
अधकच्चा, अधपका, अपरिपक्व, अर्ध पक्व, अल्प पक्व, आम, गदरा, गद्दर

Insufficiently cooked.

half-baked, underdone

అర్థం : ಯಾವುದು ತುಂಬಾ ಸಮಯದವರೆಗೆ ಇರುವುದಿಲ್ಲವೋ ಅಥವಾ ಕೆಲವು ಸಮಯದ ನಂತರ ಹೊರಟುಹೋಗುತ್ತದೆಯೋ (ಬಣ್ಣ)

ఉదాహరణ : ಈ ಸೀರೆಯ ಅಪಕ್ವವಾದ ಬಣ್ಣ ಒಂದೇ ಹೊಗೆತಕ್ಕೆ ಹೊರಟು ಹೋಯಿತು.

పర్యాయపదాలు : ಅಪಕ್ವ, ಅಪಕ್ವವಾದ, ಅಪಕ್ವವಾದಂತ


ఇతర భాషల్లోకి అనువాదం :

जो ज्यादा समय तक न रहता हो अपितु कुछ समय के बाद उड़ जाता हो (रंग)।

इस साड़ी का कच्चा रंग एक धुलाई में ही निकल गया।
कच्चा

Able to be eradicated or rooted out.

eradicable

అర్థం : ಅನುಭವದ ಕೊರತೆಯಿರುವುದು ಅಥವಾ ಪಕ್ವವಾಗದೇ ಇರುವುದು

ఉదాహరణ : ಆತನು ಈ ಕೆಲಸದಲ್ಲಿ ಅಪಕ್ವ ಕೆಲಸಗಾರ.

పర్యాయపదాలు : ಅನನುಭವ, ಅನನುಭವವಾದ, ಅನನುಭವವಾದಂತ, ಅನನುಭವವಾದಂತಹ, ಅನುಭವವಿಲ್ಲದ, ಅನುಭವವಿಲ್ಲದಂತ, ಅನುಭವವಿಲ್ಲದಂತಹ, ಅಪಕ್ವ, ಅಪಕ್ವವಾದ, ಅಪಕ್ವವಾದಂತ


ఇతర భాషల్లోకి అనువాదం :

जिसने कोई काम अभी हाल में सीखा हो।

यह काम नौसिखिया व्यक्ति भी कर सकता है।
अनभ्यस्त, अपक्व, असिद्ध, कच्चा, नया, नव प्रशिक्षित, नवसिखा, नवसिखुआ, नौसिख, नौसिखिया, नौसिखुआ, न्यू

Lacking training or experience.

The new men were eager to fight.
Raw recruits.
new, raw