పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಪರಾಧಿಯಾದಂತ అనే పదం యొక్క అర్థం.

ಅಪರಾಧಿಯಾದಂತ   ಗುಣವಾಚಕ

అర్థం : ನ್ಯಾಯಾಲದಲ್ಲಿ ಅಪರಾಧಿ ಅಥವಾ ದೋಷಿ ಎಂದು ಸಾಭೀತಾಗಿರುವಂತಹ

ఉదాహరణ : ಬಂಧನದಲ್ಲಿರುವ ವ್ಯಕ್ತಿ ಈಗ ಸ್ವಯಂ ತಾನು ನಿರಪರಾಧಿ ಎಂದು ಹೇಳುತ್ತಿದ್ದಾನೆ.

పర్యాయపదాలు : ಅಪರಾಧಿ, ಅಪರಾಧಿಯಾದ, ಅಪರಾಧಿಯಾದಂತಹ, ಬಂಧನದಲ್ಲಿರುವ, ಬಂಧನದಲ್ಲಿರುವಂತ, ಬಂಧನದಲ್ಲಿರುವಂತಹ

అర్థం : ಸ್ವಭಾವತಹ ಯಾರು ಅಪರಾಧವನ್ನು ಮಾಡುತ್ತಾರೋ ಅಥವಾ ಅಪರಾಧಗಳ ಪ್ರವೃತ್ತಿಯನ್ನು ಮಾಡುವವರು

ఉదాహరణ : ಧ್ಯಾನವು ಅಪರಾಧಿ ಪ್ರವೃತ್ತಿಯನ್ನು ದೂರ ಮಾಡುತ್ತದೆ.

పర్యాయపదాలు : ಅಪರಾಧಿ, ಅಪರಾಧಿಯಾದ, ಅಪರಾಧಿಯಾದಂತಹ, ತಪ್ಪಿತಸ್ಥ, ತಪ್ಪಿತಸ್ಥನಾದ, ತಪ್ಪಿತಸ್ಥನಾದಂತ, ತಪ್ಪಿತಸ್ಥನಾದಂತಹ

అర్థం : ಯಾರು ಅಪರಾಧವನ್ನು ಮಾಡಿರುತ್ತಾರೋ

ఉదాహరణ : ಅಪರಾಧ ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು.

పర్యాయపదాలు : ಅಪರಾಧ ಕರ್ತ, ಅಪರಾಧ ಮಾಡಿದ, ಅಪರಾಧ ಮಾಡಿದಂತ, ಅಪರಾಧ ಮಾಡಿದಂತಹ, ಅಪರಾಧ ಮಾಡಿದವ, ಅಪರಾಧ-ಮಾಡಿದ, ಅಪರಾಧ-ಮಾಡಿದಂತ, ಅಪರಾಧ-ಮಾಡಿದಂತಹ, ಅಪರಾಧಿ, ಅಪರಾಧಿಯಾದ, ಅಪರಾಧಿಯಾದಂತಹ, ಆರೋಪಿ, ಆರೋಪಿಯಾದ, ಆರೋಪಿಯಾದಂತ, ಆರೋಪಿಯಾದಂತಹ, ತಪ್ಪಿತಸ್ಥ ವ್ಯಕ್ತಿಗಳಿಗೆ


ఇతర భాషల్లోకి అనువాదం :

जिसने कोई ऐसा अपराध किया हो जो विधि या विधान के विरुद्ध हो।

अपराधी व्यक्ति को सज़ा मिलनी ही चाहिए।
अपराध कर्ता, अपराध-कर्ता, अपराधक, अपराधकर्ता, अपराधी, कसूरवार, क़सूरवार, क़ुसूरवार, कुसूरवार, गुनहगार, गुनाहगार, गुनाही, दोषिक, दोषी, मुजरिम, सदोष

Responsible for or chargeable with a reprehensible act.

Guilty of murder.
The guilty person.
Secret guilty deeds.
guilty