పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಮಲು అనే పదం యొక్క అర్థం.

ಅಮಲು   ನಾಮಪದ

అర్థం : ಧನ, ವಿಧ್ಯ, ಪ್ರಭುತ್ವ (ಅಧಿಕಾರ) ಮುಂತಾದವುಗಳಿಂದ ಅಹಂಕಾರ ತುಂಬಿರುವುದು

ఉదాహరణ : ಹಣದ ಮದದಲ್ಲಿ ಜಮೀನ್ ದಾರರು ಹಲವಾರು ರೈತರಿಗೆ ಕಾಟ ನೀಡಿದ್ದಾರೆ.

పర్యాయపదాలు : ಅಹಂಕಾರ, ನಶೆ, ಮದ, ಸೊಕ್ಕು


ఇతర భాషల్లోకి అనువాదం :

धन, विद्या, प्रभुत्व (अधिकार) आदि का घमंड।

जमींदारी के नशे में ठाकुर ने कई किसानों को प्रताड़ित किया।
अभिमाद, ख़ुमार, ख़ुमारी, खुमार, खुमारी, नशा, मद

Excitement and elation beyond the bounds of sobriety.

The intoxication of wealth and power.
intoxication

అర్థం : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಉಂಟಾಗುವ ಪರಿಣಾಮ ಅಥವಾ ಫಲ

ఉదాహరణ : ಇಂದಿನ ಯುವಕರ ಮೇಲೆ ಪಾಶ್ಚಾತ್ಯ ಸಂಸ್ಕೃತಿಯ ಅತ್ಯಧಿಕವಾದ ಪರಿಣಾಮವನ್ನು ಬೀರುತ್ತಿದೆ.

పర్యాయపదాలు : ಅನುಭೋಧಕ ಗುಣ ಮತ್ತು ಕ್ರಿಯೆ, ಗುಣ, ಪರಿಣಾಮ, ಪ್ರಭಾವ, ಪ್ರಯೋಗ, ಬಲ, ಮಹಿಮೆ, ವರ್ಚಸ್ಸು, ಹಿರಿಮೆ


ఇతర భాషల్లోకి అనువాదం :

किसी वस्तु या बात पर किसी क्रिया का होने वाला परिणाम या फल।

आज के युवाओं पर पाश्चात्य सभ्यता का अत्यधिक प्रभाव परिलक्षित हो रहा है।
अनुभाव, अमल, असर, छाप, तासीर, प्रभाव, रंग, रङ्ग

A phenomenon that follows and is caused by some previous phenomenon.

The magnetic effect was greater when the rod was lengthwise.
His decision had depressing consequences for business.
He acted very wise after the event.
consequence, effect, event, issue, outcome, result, upshot

అర్థం : ಮಾನಸಿಕ ಸ್ಥಿತಿಯು ಸರಿ ಇಲ್ಲದಾಗ ಸಾರಾಯಿ, ಭಂಗಿ ಮೊದಲಾದ ಮಾದಕ ಪದಾರ್ಥಗಳ ಸೇವನೆಯನ್ನು ಮಾಡುವರು

ఉదాహరణ : ಸಾರಾಯಿಯ ನಶೆಯಲ್ಲಿ ಮುಳುಗಿದ್ದ ಸಿಪಾಯಿಯು ನಿದ್ರೋಶಿಯಾದ ರವಿಯನ್ನು ತುಂಬಾ ಹೊಡೆದನು.

పర్యాయపదాలు : ಅಮಲೇರು, ನಶೆ, ಮತ್ತು, ಮದವೇರು, ಮದಾ


ఇతర భాషల్లోకి అనువాదం :

वह मानसिक अवस्था जो शराब, भाँग आदि मादक पदार्थों के सेवन से होती है।

शराब के नशे में चूर सिपाही ने निर्दोष रवि को बहुत पीटा।
अभिमाद, अमल, कैफ, कैफ़, ख़ुमार, ख़ुमारी, खुमार, खुमारी, नशा, मद

A temporary state resulting from excessive consumption of alcohol.

drunkenness, inebriation, inebriety, insobriety, intoxication, tipsiness