అర్థం : ಯಾವುದನ್ನಾದರೂ ಪಡೆಯಲು ಅದಕ್ಕೆ ಬೇಕಾದ ಸಾಮರ್ಥ್ಯ ಇಲ್ಲದಿರುವಿಕೆ
ఉదాహరణ :
ಅವನು ಈ ಕೆಲಸಕ್ಕೆ ಅಯೋಗ್ಯನಾಗಿದ್ದಾನೆ.
పర్యాయపదాలు : ಅನರ್ಹತೆ, ಅಸಮರ್ಥ, ಯೋಗ್ಯನಲ್ಲದ
ఇతర భాషల్లోకి అనువాదం :
Unfitness that bars you from participation.
disqualificationఅర్థం : ಅಪ್ರಯೋಜಕಅಯೋಗ್ಯನಾಗುವ ಸ್ಥಿತಿ ಅಥವಾ ಭಾವ
ఉదాహరణ :
ಅವನು ಅಪ್ರಯೋಜಕಅಯೋಗ್ಯನಾದ ಕಾರಣ ಅವನಿಗೆ ಯಾವ ಸ್ಥಾನ ಮಾನವೂ ದೊರೆಯಲ್ಲಿಲ್ಲ.
పర్యాయపదాలు : ಅಪ್ರಯೋಜಕ, ಉಪಯೋಗವಾದ, ಕೆಲಸಕ್ಕೆ ಬಾರದ, ಮೂರ್ಖ
ఇతర భాషల్లోకి అనువాదం :
Having no qualities that would render it valuable or useful.
The drill sergeant's intent was to convince all the recruits of their worthlessness.అర్థం : ಯೋಗ್ಯತೆ ಇಲ್ಲದಿರುವವ
ఉదాహరణ :
ಅಯೋಗ್ಯ ಅಧಿಕಾರಿಯಿಂದಾಗಿ ಕಂಪೆನಿಯ ಹೆಸರು ಹಾಳಾಯಿತು.
పర్యాయపదాలు : ಅಯೋಗ್ಯವಾದ, ಅಯೋಗ್ಯವಾದಂತ, ಅಯೋಗ್ಯವಾದಂತಹ, ಅಸಮರ್ಥ, ಅಸಮರ್ಥವಾದ, ಅಸಮರ್ಥವಾದಂತ, ಅಸಮರ್ಥವಾದಂತಹ, ಯೋಗ್ಯವಲ್ಲದ, ಯೋಗ್ಯವಲ್ಲದಂತ, ಯೋಗ್ಯವಲ್ಲದಂತಹ, ಸರ್ಮಥವಲ್ಲದ, ಸರ್ಮಥವಲ್ಲದಂತ, ಸರ್ಮಥವಲ್ಲದಂತಹ
ఇతర భాషల్లోకి అనువాదం :
Not meant or adapted for a particular purpose.
A solvent unsuitable for use on wood surfaces.అర్థం : ಯೋವುದೇ ಕೆಲಸಕ್ಕೆ ಯೋಗ್ಯತೆ ಇಲ್ಲದ ಸ್ಥಿತಿ
ఉదాహరణ :
ಆ ಅಯೋಗ್ಯನಿಗೆ ಜವಾಬ್ದಾರಿಯನ್ನು ನೀಡಿದರೆ ಅವನು ಅದನ್ನು ನಿರ್ವಹಿಸುವುದಾದರೂ ಹೇಗೆ ?
పర్యాయపదాలు : ಅಪ್ರಯೋಜಕ, ಕೆಲಸಕ್ಕೆ ಬಾರದ, ಕೆಲಸಗೊತ್ತಿಲ್ಲದ, ನಿರರ್ಥಕ, ನಿಷ್ಪ್ರಯೋಜಕ, ಬೆಲೆಯಿಲ್ಲದ
ఇతర భాషల్లోకి అనువాదం :
అర్థం : ಚುನಾವಣೆಯಲ್ಲಿ ಸ್ಪರ್ಧಿಸಲು ಅಯೋಗ್ಯನಾಗಿರುವಂತಹ
ఉదాహరణ :
ಅಯೋಗ್ಯ ವ್ಯಕ್ತಿಗಳು ಹೇಗೆ ರಾಜಕಾರಣಿಯಾಗುತ್ತಾರೆ?
పర్యాయపదాలు : ಅನರ್ಹ
ఇతర భాషల్లోకి అనువాదం :
అర్థం : ಯಾರೋ ಒಬ್ಬರಲ್ಲಿ ಶ್ರದ್ಧೆ ಅಥವಾ ಯೋಗ್ಯತೆ ಇಲ್ಲದೆ ಇರುವ
ఉదాహరణ :
ಕೆಲವು ಸಲ ವಿಶ್ವಾಸವಿಲ್ಲದ ಜನರಿಗೆ ನಾವು ನಮಸ್ಕಾರ ಮಾಡಬೇಕಾದ ಪರಿಸ್ಥಿತಿಗಳು ಒದಗಿ ಬರುತ್ತದೆ.
పర్యాయపదాలు : ಅಗೌರವದ, ಅನರ್ಹ, ಯೋಗ್ಯನಲ್ಲದ
ఇతర భాషల్లోకి అనువాదం :
जो श्रद्धा के योग्य न हो।
कभी-कभी परिवार के कुछ अश्रद्धेय जनों को भी नमस्कार करना पड़ता है।Unworthy of respect.
unrespectableఅర్థం : ಯಾರು ಯಾವುದಾದರು ಕೆಲಸ ಮಾಡುವುದಕ್ಕೆ ಯೋಗ್ಯವಲ್ಲವೋ
ఉదాహరణ :
ನಿಷ್ಪ್ರಯೋಜನಕನಾದ ವ್ಯಕ್ತಿ ಸೋಮಾರಿಯಾಗಿಯೇ ಇರುತ್ತಾನೆ.
పర్యాయపదాలు : ಅನರ್ಹ, ಅನರ್ಹನಾದ, ಅನರ್ಹನಾದಂತ, ಅನರ್ಹನಾದಂತಹ, ನಿಷ್ಪ್ರಯೋಜಕ, ನಿಷ್ಪ್ರಯೋಜನ, ನಿಷ್ಪ್ರಯೋಜನಕನಾದ, ನಿಷ್ಪ್ರಯೋಜನಕನಾದಂತ, ನಿಷ್ಪ್ರಯೋಜನಕನಾದಂತಹ, ಮೂರ್ಖ, ಮೂರ್ಖನಾದ, ಮೂರ್ಖನಾದಂತ, ಮೂರ್ಖನಾದಂತಹ, ಯೋಗ್ಯನಲ್ಲದ