పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅರಸು అనే పదం యొక్క అర్థం.

ಅರಸು   ನಾಮಪದ

అర్థం : ಕುಂಭ ಮುಂತಾದ ಪರ್ವಗಳಲ್ಲಿ ಸಾಧು-ಮಹಾತ್ಮರ ಮೆರೆವಣಿಗೆ ನಡೆಯುವುದು

ఉదాహరణ : ರಾಜನ ಹಿಂದೆ ಸಾವಿರಾರು ಜನರು ಹೋಗುತ್ತಿದ್ದರು.

పర్యాయపదాలు : ಒಡೆಯ, ಕ್ಷತ್ರಿಯ, ದೊರೆ, ಪ್ರಭು, ಮುಖಂಡ, ರಾಜ


ఇతర భాషల్లోకి అనువాదం :

कुम्भ आदि पर्वों पर साधु-महात्माओं की निकलनेवाली सवारी।

शाही के पीछे हज़ारों लोग चल रहे हैं।
शाही

అర్థం : ಅವನು ತುಂಬಾ ದೊಡ್ಡ ರಾಜ ಅವನ ಅಧೀನದಲ್ಲಿ ಅನೇಕ ರಾಜರುಗಳು ಮತ್ತು ರಾಜ್ಯಗಳು ಇದ್ದವು

ఉదాహరణ : ಅಕ್ಬರ್ ಒಬ್ಬ ದಯಾಳು ಸಾಮ್ರಾಟನಾಗಿದ್ದ.

పర్యాయపదాలు : ಅಧಿನಾಯಕ, ಅಧಿಪ, ಅಧಿಪತಿ, ಅಧಿಪಾ, ಅಧಿರಾಜ, ಅಧೀಶ, ಅಧೀಶ್ವರ, ಅರ, ಅರಸ, ಅವನಿಪತಿ, ಅವನೀಶ, ಆಳುವವ, ಏಕಚ್ಛತ್ರಿ, ಒಡೆಯ, ಚಕ್ರಧರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಕ್ರೇಶ್ವರ, ಚಾಮರಾಧೀಶ, ಛತ್ರಪತಿ, ಜನನಾಥ, ಜನಪತಿ, ಜನಾಧಿಪತಿ, ಜೀಯ, ಜೀವಿತೇಶ, ದೊರೆ, ಪಾಳೆಗಾರ, ಪೀಠಾಧಿಕಾರಿ, ಪ್ರಜಾನಾಥ, ಪ್ರಜಾಪತಿ, ಪ್ರಜೇಶ್ವರ, ಬಹದೂರ್, ಭೂಪ, ಭೂಪತಿ, ಭೂಪಾಲ, ಭೂಮಿಧರ, ಭೂಮೀಶ್ವರ, ಭೂಲೋಲ, ಭೂವಲ್ಲಭ, ಮಹಾರಾಜ, ಮಹಾರಾಜಾಧಿರಾಜ, ಮಹೀಂದ್ರ, ಮಹೇಂದ್ರ, ರಾಜ, ರಾಜರಾಜ, ರಾಟ, ರಾಣ, ರಾಣಾ, ರಾಯ, ರೂಢಿಪತಿ, ರೂಢೀಶ್ವರ, ವಲ್ಲಭ, ಸರಿತಾಣ, ಸಾಮ್ರಾಟ, ಸಾಮ್ರಾಟ್, ಸಾರ್ವಭೌಮ, ಸ್ಕಂದ, ಸ್ವಾಮಿ


ఇతర భాషల్లోకి అనువాదం :

वह बहुत बड़ा राजा जिसके अधीन अनेक राजा या राज्य हों।

अकबर एक दयालु सम्राट था।
इरेश, ताजदार, शहंशाह, शहनशाह, शाहंशाह, सम्राट

The male ruler of an empire.

emperor

అర్థం : ಯಾವುದಾದರು ವಿಶೇಷ ವರ್ಗ, ದಳ, ಕ್ಷೇತ್ರ ಮೊದಲಾದವುಗಳ ಸರ್ವಶ್ರೇಷ್ಠತೆ

ఉదాహరణ : ಹುಲಿಯು ಕಾಡಿನ ರಾಜ.

పర్యాయపదాలు : ಅರಸ, ಒಡೆಯ, ದೊರೆ, ರಾಜ


ఇతర భాషల్లోకి అనువాదం :

वह जो किसी विशेष वर्ग, दल, क्षेत्र आदि में सर्वश्रेष्ठ हो।

शेर जंगल का राजा होता है।
राजा

Preeminence in a particular category or group or field.

The lion is the king of beasts.
king

అర్థం : ಆ ರಾಜನ ರಾಜಧಾನಿ ತುಂಬಾ ದೂರದ ವರೆಗು ಹರಡಿರುವುದು

ఉదాహరణ : ದಶರಥ ಒಬ್ಬ ಚಕ್ರವರ್ತಿಯಾಗಿದ್ದ

పర్యాయపదాలు : ಅರಸ, ಚಕ್ರವರ್ತಿ, ದೊರೆ, ಮಹರಾಜ, ರಾಜ, ರಾಜನ್


ఇతర భాషల్లోకి అనువాదం :

वह राजा जिसका राज्य बहुत दूर-दूर तक फैला हो।

दशरथ एक चक्रवर्ती राजा थे।
आसमुद्रान्त, चक्रवर्ती राजा, महाराज, महाराजा

A great raja. A Hindu prince or king in India ranking above a raja.

maharaja, maharajah