అర్థం : ಯಾರೋ ಒಬ್ಬರಿಗೆ ಜ್ಞಾನವಿಲ್ಲ ಅಥವಾ ಅರ್ಥವಾಗದೆ ಇರುವ ಅಥವಾ ತಿಳಿದುಕೊಳ್ಳಲು ಆಗದಂತಹ
ఉదాహరణ :
ಸಾಮಾನ್ಯರಿಗೆ ಈಶ್ವರನೆಂಬುದು ಅರಿವಿಗೆ ನಿಲುಕದ ಪರಿಕಲ್ಪನೆ.
పర్యాయపదాలు : ಅಗಮ್ಯ, ಅಗಮ್ಯವಾದ, ಅಗಮ್ಯವಾದಂತ, ಅಗಮ್ಯವಾದಂತಹ, ಅರಿವಿಗೆ ನಿಲುಕದ, ಅರಿವಿಗೆ ನಿಲುಕದಂತಹ, ಅರಿವಿಗೆ ಬಾರದ, ಅರಿವಿಗೆ ಬಾರದಂತ, ಅರಿವಿಗೆ ಬಾರದಂತಹ
ఇతర భాషల్లోకి అనువాదం :