పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಲಗಿಸು అనే పదం యొక్క అర్థం.

ಅಲಗಿಸು   ಕ್ರಿಯಾಪದ

అర్థం : ಮೊದಲಿನ ಸ್ಥಾನದಿಂದ ಇನ್ನೊಂದು ಬೇರೆ ಸ್ಥಾನಕ್ಕೆ ಇಡುವುದು

ఉదాహరణ : ಕುರ್ಚಿಗಳನ್ನು ಇಲ್ಲಿಂದ ಅಲ್ಲಿಗೆ ಜರುಗಿಸ ಬೇಡಿ.

పర్యాయపదాలు : ಜರಗಿಸು, ಸರಿಸು


ఇతర భాషల్లోకి అనువాదం :

पहले के स्थान से किसी दूसरे स्थान पर करना।

कुर्सियों को यहाँ से वहाँ मत हटाओ।
करना, हटाना

Change place or direction.

Shift one's position.
dislodge, reposition, shift

అర్థం : ಗಾಳಿ ಬೀಸಿಕೊಳ್ಳುವುದಕ್ಕಾಗಿ ಬೀಸಣಿಗೆ ಅಥವಾ ಬೇರೆ ಯಾವುದಾದರು ವಸ್ತುವನ್ನು ಅಲ್ಲಾಡಿಸುವ ಕ್ರಿಯೆ

ఉదాహరణ : ಬಹಳ ಬಿಸಿಲಿದ್ದ ಕಾರಣದ ಅವರು ಬೀಸಣಿಗೆಯಿಂದ ಗಾಳಿಬೀಸಿಕೊಳ್ಳುತ್ತಾರೆ.

పర్యాయపదాలు : ಗಾಳಿಬೀಸು, ಬೀಸು


ఇతర భాషల్లోకి అనువాదం :

हवा करने के लिए पंखा या अन्य वस्तु आदि को आगे-पीछे या इधर-उधर करना।

अत्यधिक गर्मी के कारण वह लगातार पंखा झल रहा है।
चलाना, झलना, डुलाना, डोलाना, हिलाना

అర్థం : ಸ್ಥಾನವನ್ನು ಬಿಡುವುದರಿಂದ ದಿಕ್ಕಿಲ್ಲದಂತಾಗು

ఉదాహరణ : ವ್ಯವಸ್ಥಾಪಕನು ಕೆಲವು ಕೆಲಸಗಾರರನ್ನು ಅವರ ಸ್ಥಾನದಿಂದ ತೆಗೆದುಹಾಕಿದನು.

పర్యాయపదాలు : ಕಿತ್ತು ಹಾಕು, ತೆಗೆದುಹಾಕು, ತೊಲಗಿಸು, ಬೇರ್ಪಡಿಸು


ఇతర భాషల్లోకి అనువాదం :

किसी कार्य या पद पर नियुक्त व्यक्ति को उसके पद या कार्य से अलग करना।

व्यवस्थापक ने कुछ भ्रष्ट कर्मचारियों को उनके पद से हटाया।
निकालना, बरख़ास्त करना, बरखास्त करना, बाहर करना, हटाना

Remove from a position or an office.

remove