పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಲೆ అనే పదం యొక్క అర్థం.

ಅಲೆ   ನಾಮಪದ

అర్థం : ಚಿಕ್ಕದಾದ ಅಲೆಗಳ ಸಮೂಹ

ఉదాహరణ : ನೀರಿನ ಅಲೆಗಳನ್ನು ನೋಡಿ ಕವಿಯು ಕವಿತೆಯನ್ನು ಬರೆದನು.

పర్యాయపదాలు : ತರಂಗ, ಲಹರಿ


ఇతర భాషల్లోకి అనువాదం :

छोटी और हल्की लहर।

जल उर्मिका को देख कवि का भाव मचल उठा और वह कविता लिखने लगा।
उर्मिका

అర్థం : ನದಿ, ಸಮುದ್ರ ಮೊದಲಾದವುಗಳಲ್ಲಿ ಸ್ವಲ್ಪ ದೂರದವರೆಗೆ ಹೋಗಿ ಮೇಲಕ್ಕೆ ಎದ್ದು ಮತ್ತೆ ಕೆಳಗೆ ಇಳಿಯುವ ಜಲರಾಶಿ ಅದು ಮುಂದೆ ಮುಂದೆ ಸಾಗುತ್ತಿರುವ ಹಾಗೆ ಕಾಣುತ್ತದೆ

ఉదాహరణ : ಸಮುದ್ರ ಅಲೆಗಳು ಬಂಡೆಗಲ್ಲುಗಳಿಗೆ ಬಂದು ಅಪ್ಪಳಿಸಿ ಮೇಲೆ ಏಳುತ್ತಿದೆ.

పర్యాయపదాలు : ಅರ್ಣವ, ಉತ್ಕಲಿಕೆ, ಉದ್ದಮ, ಊರ್ಮಿ, ಜಲತರಂಗ, ತರಂಗ, ತರಂಗಕ, ತುಳುಂಕು, ತೆರೆ, ಧಾರ, ಭಂಗೀ, ಲಹಣಿ, ಲಹರಿ, ವಲಿ, ವಲೀ


ఇతర భాషల్లోకి అనువాదం :

नदी, समुद्र आदि के जल में थोड़ी-थोड़ी दूर पर रह-रहकर उठने और फिर नीचे बैठने वाली जलराशि जो बराबर आगे बढ़ती हुई-सी जान पड़ती है।

समुद्र की लहरें चट्टानों से टकराकर ऊपर उठ रही हैं।
अर्ण, अलूला, ऊर्मि, कल्लोल, तरंग, बेला, मौज, लहर, हिलकोर, हिलकोरा, हिलोर, हिलोरा, हिल्लोल

One of a series of ridges that moves across the surface of a liquid (especially across a large body of water).

moving ridge, wave

అర్థం : ಕೃತಕವಾಗಿ ಅಥವಾ ನೈಸರ್ಗಿಕವಾಗಿ ಉತ್ಪನ್ನವಾಗುವ ತರಂಗಗಳು ಶರೀರದಲ್ಲಿ ಅಥವಾ ತಂತಿಯಲ್ಲಿ ಹರಿಯುತ್ತವೆ

ఉదాహరణ : ವಿದ್ಯುಚ್ಚಕ್ತಿಯಲ್ಲಿ ತರಂಗಗಳು ಇರುತ್ತವೆ.

పర్యాయపదాలు : ತರಂಗ, ತೆರೆ, ಲಹರಿ


ఇతర భాషల్లోకి అనువాదం :

प्राकृतिक अथवा कृत्रिम कारणों से उत्पन्न होनेवाली किसी वस्तु की लहर जो किसी शरीर या वातावरण में दौड़ती है।

बिजली में भी तरंगें होती हैं।
तरंग, लहर

A movement like that of a sudden occurrence or increase in a specified phenomenon.

A wave of settlers.
Troops advancing in waves.
wave

అర్థం : ಶರೀರದಲ್ಲಿ ಯಾವುದೋ ಮನೋವೇಗ ಉಂಟಾಗುವ ಕ್ರಿಯೆ

ఉదాహరణ : ಜನರ ಮನಸ್ಸಿನಲ್ಲಿ ರಾಜಕರಣಿಗಳ ಮೇಲೆ ಕೋಪದ ಅಲೆಯೆ ಇದೆ.

పర్యాయపదాలు : ತರಂಗ


ఇతర భాషల్లోకి అనువాదం :

किसी मनोवेग आदि के उठने की क्रिया।

अब जनता में नेताओं के प्रति उठी क्रोध की लहर को दबाना आसान नहीं है।
ऊर्मि, तरंग, लहर

A movement like that of a sudden occurrence or increase in a specified phenomenon.

A wave of settlers.
Troops advancing in waves.
wave

ಅಲೆ   ಗುಣವಾಚಕ

అర్థం : ಅಲೆಗಳು ಉಕ್ಕುತ್ತಿರುವಂಥಹ

ఉదాహరణ : ಅಲೆಗಳು ಉಕ್ಕುತ್ತಿರುವ ಸಮುದ್ರ ಜನರಿಗೆ ಏನೋ ಸಂದೇಶ ಹೇಳುವಂಥಿದೆ.

పర్యాయపదాలు : ತರಂಗ, ತೆರೆ, ಲಹರಿ


ఇతర భాషల్లోకి అనువాదం :

जिसमें तरंगें हों या उठ रही हों।

तरंगित समुद्र जन-जन को कुछ संदेश देना चाहता है।
उत्तरंग, उर्मिल, तरंगायित, तरंगिणी, तरंगित, तरंगी, लहरित

Rough with small waves.

Choppy seas.
choppy

ಅಲೆ   ಕ್ರಿಯಾಪದ

అర్థం : ಯಾವುದೋ ಒಂದು ಪ್ರಯತ್ನ ಮಾಡುವಾಗ ಇಲ್ಲಿ-ಅಲ್ಲಿ ಸುತ್ತಾಡುವ ಪ್ರಕ್ರಿಯೆ

ఉదాహరణ : ಈ ಕೆಲಸವನ್ನು ಪಡೆಯಲು ನಾನು ತುಂಬಾ ಓಡಾಡಿದ್ದೇನೆ.

పర్యాయపదాలు : ಅಡ್ಡಾಡು, ಅಲೆದಾಡು, ಓಡಾಡು, ತಿರುಗು, ತುರುಗಾಡು


ఇతర భాషల్లోకి అనువాదం :

किसी प्रयत्न में इधर-उधर फिरना।

इस नौकरी को पाने के लिए मैं बहुत दौड़ा।
दौड़ना, दौड़ना-भागना, धाना

అర్థం : ವ್ಯರ್ಥವಾಗಿ ಅಲ್ಲಿ-ಇಲ್ಲಿ ಸುತ್ತಾಡುವ ಅಥವಾ ನಡೆದಾಡುವ ಪ್ರಕ್ರಿಯೆ

ఉదాహరణ : ಕೋಪಗೊಂಡ ಅವನು ಗಲ್ಲಿ, ನಗರ ತಿರುಗುತ್ತಿದ್ದ.

పర్యాయపదాలు : ಅಲಿ, ತಿರುಗು, ಸುತ್ತಾಡು


ఇతర భాషల్లోకి అనువాదం :

व्यर्थ इधर-उधर घूमते फिरना या चलना।

क्रोधवश वे गली, नगर गाहते रहे।
गाहना, भटकना