పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಲ್ಲಾಡು అనే పదం యొక్క అర్థం.

ಅಲ್ಲಾಡು   ನಾಮಪದ

అర్థం : ಗಾಡಿ ಮೊದಲಾದವುಗಳನ್ನು ಓಡಿಸುವ ವಸ್ತುಗಳ ಅಲ್ಲಾಡುವಿಕೆಯಿಂದ ಉಂಟಾಗುವ ಪೆಟ್ಟು ಅಥವಾ ಆಘಾತ

ఉదాహరణ : ಗಾಡಿ ಅಲ್ಲಾಡಿದಾಗ ಅವನು ಸೀನಿಂದ ಕೆಳಕ್ಕೆ ಬಿದ್ದನು.

పర్యాయపదాలు : ತೂರಾಡು


ఇతర భాషల్లోకి అనువాదం :

गाड़ी आदि चलने वाली चीजों के हिलने-डोलने से लगने वाला धक्का।

गाड़ी के हिचकोले से वह सीट पर से नीचे गिर गया।
धचका, हचकोला, हिचकोला

An abrupt spasmodic movement.

jerk, jerking, jolt, saccade

ಅಲ್ಲಾಡು   ಕ್ರಿಯಾಪದ

అర్థం : ಯಾವುದೋ ಒಂದು ವಸ್ತು ಅಲ್ಲಾಡಿದಾಗ ಬರುವ ಶಬ್ದ

ఉదాహరణ : ನಾನು ಕುಳಿತುಕೊಳ್ಳುತ್ತಿದ್ದಂತೆ ಮಂಚವು ಅಲ್ಲಾಡಲು ಪ್ರಾರಂಭಿಸಿತು.


ఇతర భాషల్లోకి అనువాదం :

किसी वस्तु आदि का मचमच शब्द करना।

मेरे बैठते ही खटिया मचकने लगी।
मचकना, मचना, मचमचाना

Make a high-pitched, screeching noise.

The door creaked when I opened it slowly.
My car engine makes a whining noise.
creak, screak, screech, skreak, squeak, whine

అర్థం : ಯಾವುದೇ ವಸ್ತು ಅಥವಾ ಅದರ ಯಾವುದೋ ಒಂದು ಭಾಗ ಬಾಗುವ ಪ್ರಕ್ರಿಯೆ

ఉదాహరణ : ಸೈಕಲ್ ಮೇಲೆ ಹಾಕಿರುವ ಭಾರದಿಂದ ಅದರ ಹಿಂಭಾಗ ಅಲ್ಲಾಡುತ್ತಿದ್ದೆ.


ఇతర భాషల్లోకి అనువాదం :

किसी वस्तु आदि का या उसके किसी भाग का किसी ओर झुकना।

साइकिल पर लदा हुआ बोझ बाँयीं ओर लटक रहा है।
लटकना

Be suspended over or hang over.

This huge rock beetles over the edge of the town.
beetle, overhang

అర్థం : ಸ್ಥಿರವಾಗಿ ನಿಲ್ಲಲಾಗದ ಕಾರಣ ಆ ಕಡೆ ಈ ಕಡೆ ಅಲ್ಲಾಡುವ ಪ್ರಕ್ರಿಯೆ

ఉదాహరణ : ಕುಡುಕನು ಅಲ್ಲಾಡುತ್ತಿದ್ದಾನೆ.

పర్యాయపదాలు : ಅಲುಗಾಡು, ಕಂಪಿಸು, ಕದಲು


ఇతర భాషల్లోకి అనువాదం :

भली-भाँति चल न सकने या खड़े न रह सकने के कारण कभी इस ओर तो कभी उस ओर झुकना।

शराबी डगमगा रहा है।
अलुटना, उखटना, डगडोलना, डगना, डगमगाना, लड़खड़ाना

Walk as if unable to control one's movements.

The drunken man staggered into the room.
careen, keel, lurch, reel, stagger, swag

అర్థం : ಸಡಿಲವಾಗುವುದು

ఉదాహరణ : ಈ ಯಂತ್ರದ ಎಲ್ಲಾ ಭಾಗಗಳು ಅಲ್ಲಾಡುತ್ತಿವೆ.

పర్యాయపదాలు : ಅಲುಗಾಡು, ಸಡಿಲಾಗು


ఇతర భాషల్లోకి అనువాదం :

कसाव कम हो जाना या ढीला होना।

इस मशीन के सभी पुर्जे हिल रहे हैं।
हिलना

Shake or vibrate rapidly and intensively.

The old engine was juddering.
judder, shake

అర్థం : ತನ್ನ ಜಾಗದಿಂದ ಸ್ವಲ್ಪ ಜರಗುವುದು ಅಥವಾ ಆಕಡೆ-ಈಕಡೆ ಕದಲುವುದು

ఉదాహరణ : ಹೇಳಿದ ಮೇಲೂ ಕೂಡ ಅವನು ತನ್ನ ಜಾಗದಿಂದ ಕದಲಲಿಲ್ಲ.

పర్యాయపదాలు : ಕದಲು, ಜರಗು


ఇతర భాషల్లోకి అనువాదం :

अपनी जगह से ज़रा आगे बढ़ना या इधर-उधर होना।

कहने के बाद भी वह अपनी जगह से नहीं सरका।
अपसवना, खसकना, खिसकना, टसकना, डगना, डिगना, सरकना, हटना, हिलना

Move very slightly.

He shifted in his seat.
agitate, budge, shift, stir

అర్థం : ಕೆಲವು ವಸ್ತುಗಳು ಮೇಲೆ ಗಟ್ಟಿಯಾಗಿ ನಿಂತಿದ್ದರು ಅದರ ಕೆಳ ಭಾಗವು ಯಾವುದೇ ಆದಾರವಿಲ್ಲದೆ ಇರುವನಿಂತಿರುವ ಪ್ರಕ್ರಿಯೆ

ఉదాహరణ : ಗೋಡೆಯ ಬಳಿ ಹಗ್ಗವೊಂದು ನೇತ್ತಾಡುತ್ತಿತ್ತು.

పర్యాయపదాలు : ತೂಗಾಡು, ನೇತಾಡು


ఇతర భాషల్లోకి అనువాదం :

ऊपर टिके रहने पर भी किसी वस्तु आदि के कुछ भाग का नीचे की ओर कुछ दूर तक बिना आधार के रहना।

दीवार से एक रस्सी लटक रही है।
झूलना, लटकना

Hang freely.

The ornaments dangled from the tree.
The light dropped from the ceiling.
dangle, drop, swing

అర్థం : ಅಲುಗಾಡುವ ಅಥವಾ ಅಲ್ಲಾಡುವ ಪ್ರಕ್ರಿಯೆ

ఉదాహరణ : ತಾಯಿಯ ಮಡಿಲಿನಲ್ಲಿ ಮಲಗಿದ್ದ ಮಗು ಸ್ವಲ್ಪ ಹೊತ್ತಿನ ನಂತರ ಒದ್ದಾಡಲು ಪ್ರಾರಂಭಿಸಿತು.

పర్యాయపదాలు : ಒದ್ದಾಡು, ಮಿಸುಕಾಡು


ఇతర భాషల్లోకి అనువాదం :

उकताकर हिलना डोलना।

थोड़ी देर बाद ही माँ के गोद में सोया हुआ बच्चा कसमसाया।
कसमसाना, कुलबुलाना

To move in a twisting or contorted motion, (especially when struggling).

The prisoner writhed in discomfort.
The child tried to wriggle free from his aunt's embrace.
squirm, twist, worm, wrestle, wriggle, writhe

ಅಲ್ಲಾಡು   ಗುಣವಾಚಕ

అర్థం : ಅಲ್ಲಾಡುವ-ಹೊಯ್ದಾಡುವಂತಹ

ఉదాహరణ : ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.

పర్యాయపదాలు : ಅಲುಗಾಡು, ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ಕಂಪಿಸು, ಕಂಪಿಸುವಂತ, ಕಂಪಿಸುವಂತಹ, ನಡುಗು, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗು, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡು, ಹೊಯ್ದಾಡುವಂತ, ಹೊಯ್ದಾಡುವಂತಹ


ఇతర భాషల్లోకి అనువాదం :

हिलने-डुलने वाला।

चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।
आंदोलित, आन्दोलित, डोलायमान, हिलता, हिलता-डुलता