సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಮೇಲಿನಿಂದ ಕೆಳಕ್ಕೆ ಇಳಿಯುವ ಕ್ರಿಯೆ ಅಥವಾ ಇಳಿಮುಖವಾದ ಚಲನೆ
ఉదాహరణ : ಪರ್ವತದಿಂದ ಅವರೋಹಣ ಮಾಡುವಾಗ ತುಂಬಾ ಎಚ್ಚರ ವಹಿಸಬೇಕು.
పర్యాయపదాలు : ಅವತರಣ, ಅವರೋಹಣ, ಇಳಿತ, ಇಳಿಯುವಿಕೆ
ఇతర భాషల్లోకి అనువాదం :हिन्दी English
ऊपर से नीचे की ओर आने की क्रिया।
The act of changing your location in a downward direction.
అర్థం : ಬೀಳುವ ಅಥವಾ ತಗ್ಗುವ ಕ್ರಿಯೆ ಅಥವಾ ಭಾವ
ఉదాహరణ : ಶೇರುಗಳ ಬೆಲೆ ಕಡಿಮೆಯಾಗುತ್ತಿದ್ದ ಕಾರಣವನ್ನು ಪತ್ತೆ ಹಚ್ಚತ್ತಿದ್ದಾರೆ
పర్యాయపదాలు : ಏರಿಳಿತ, ಕಡಿಮೆಯಾಗು
गिरने या घटने की क्रिया या भाव।
A change downward.
ఆప్ స్థాపించండి