అర్థం : ಸಂದಾಯವಾದ ರಾಶಿಯಲ್ಲಿ ಕೆಲವು ಭಾಗವು ಭಾಗವನ್ನು ಮತ್ತೆ ವಾಪಸ್ಸು ಮಾಡುವ ಪ್ರವೃತ್ತಿ
ఉదాహరణ :
ಮುಖ್ಯ ಮಂತ್ರಿಗಳು ನಮ್ಮ ಅರ್ಜಿಯನ್ನು ಅಸ್ವೀಕಾರ ಮಾಡಿದರು.
పర్యాయపదాలు : ಅಸ್ವೀಕಾರ, ತಿರುಗಿ ಕಳಿಸಿದ
ఇతర భాషల్లోకి అనువాదం :
అర్థం : ಒಪ್ಪಿಗೆ ಆಗದಿರುವುದು
ఉదాహరణ :
ಅರ್ಜಿಯಲ್ಲಿ ಕೆಲವು ಕಾಲಂ ಗಳನ್ನು ಖಾಲಿ ಬಿಟ್ಟ ಕಾರಣ ನನ್ನ ಅರ್ಜಿಯು ಅಸ್ವೀಕೃತಗೊಂಡಿದೆ.
పర్యాయపదాలు : ಅಸ್ವೀಕೃತವಾದ, ಅಸ್ವೀಕೃತವಾದಂತ, ಅಸ್ವೀಕೃತವಾದಂತಹ, ಒಪ್ಪಿಕೆಯಿಲ್ಲದ, ಒಪ್ಪಿಕೆಯಿಲ್ಲದಂತ, ಒಪ್ಪಿಕೆಯಿಲ್ಲದಂತಹ, ಒಪ್ಪಿತವಾಗದ, ಒಪ್ಪಿತವಾಗದಂತ, ಒಪ್ಪಿತವಾಗದಂತಹ, ಸಮ್ಮತಿಯಿರದ, ಸಮ್ಮತಿಯಿರದಂತ, ಸಮ್ಮತಿಯಿರದಂತಹ, ಸಹಮತಿಯಿಲ್ಲದ, ಸಹಮತಿಯಿಲ್ಲದಂತ, ಸಹಮತಿಯಿಲ್ಲದಂತಹ, ಸಹಮತಿಹೀನ, ಸಹಮತಿಹೀನವಾದ, ಸಹಮತಿಹೀನವಾದಂತ, ಸಹಮತಿಹೀನವಾದಂತಹ
ఇతర భాషల్లోకి అనువాదం :
जिसे स्वीकृति या सहमति न मिली हो।
अभी भी यह परियोजना सरकार द्वारा अस्वीकृत है।అర్థం : ಯಾವುದೇ ವಸ್ತು ಸಂಗತಿ ಸ್ವೀಕಾರ ಆಗದೇ ಇರುವುದು
ఉదాహరణ :
ಅಸ್ವೀಕೃತ ಅರ್ಜಿಯಲ್ಲಿನ ತಪ್ಪುಗಳನ್ನು ಸರಿಪಡಿಸಿ ಮತ್ತೊಮ್ಮೆ ಪರಿಶೀಲನೆಗೆ ಕಳಿಸಲಾಗಿದೆ.
పర్యాయపదాలు : ಅಸ್ವೀಕೃತವಾದ, ಅಸ್ವೀಕೃತವಾದಂತ, ಅಸ್ವೀಕೃತವಾದಂತಹ
ఇతర భాషల్లోకి అనువాదం :
जो स्वीकृत न हुआ हो या स्वीकार न किया गया हो।
सरकार ने मजदूरों की माँग अस्वीकृत कर दी।