అర్థం : ಚಂದ್ರನ ಮಾರ್ಗದಲ್ಲಿ ಬರುವಂತಹ ಇಪ್ಪತ್ತೇಳು ನಕ್ಷತ್ರಗಳ ಸಮೂಹವು ಭಿನ್ನ ಭಿನ್ನ ರೂಪ ಅಥವಾ ಆಕಾರದಲ್ಲಿ ಇರುತ್ತದೆ ಮತ್ತು ಅವುಗಳಿಗೆ ಬೇರೆ ಬೇರೆ ಹೆಸರುಗಳು ಸಹ ಇರುತ್ತವೆ
ఉదాహరణ :
ನಕ್ಷತ್ರಗಳ ಸಂಖ್ಯೆ ಇಪ್ಪತ್ತೇಳು.
పర్యాయపదాలు : ಚುಕ್ಕಿ, ತಾರೆ, ನಕ್ಷತ್ರ
ఇతర భాషల్లోకి అనువాదం :
A configuration of stars as seen from the earth.
constellation