పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಆದರ అనే పదం యొక్క అర్థం.

ಆದರ   ನಾಮಪದ

అర్థం : ಈ ರೀತಿಯ ಮಾತು ಅಥವಾ ಕೆಲಸ ಯಾರೋ ಒಬ್ಬರ ಬದಲು ಹೇಳಿದಾಗ ಅಥವಾ ಮಾಡಿದಾಗ ಅವರಿಗೆ ಪ್ರಸನ್ನತೆ ದೊರೆತು ಅಥವಾ ಗೌರವ ಹೊಂದುವ ಅವಸ್ಥೆ

ఉదాహరణ : ತಾಯಿ-ತಂದೆಗೆ ಗೌರವ ನೀಡಬೇಕು

పర్యాయపదాలు : ಅಭಿನಂದನೆ, ಗೌರವ, ಮರ್ಯಾದೆ, ಸತ್ಕಾರ, ಸನ್ಮಾನ


ఇతర భాషల్లోకి అనువాదం :

किसी व्यक्ति की प्रतिष्ठा या सम्मान का वह पूज्य भाव जो दूसरों के मन में रहता है।

माता-पिता का सम्मान करना चाहिए।
अभिनंदन, अभिनन्दन, अभिमति, अर्हण, आदर, इकराम, इज़्ज़त, इज्जत, कदर, कद्र, क़दर, ख़ातिर, खातिर, मान, लिहाज, लिहाज़, सत्कार, सम्मान

An attitude of admiration or esteem.

She lost all respect for him.
esteem, regard, respect

అర్థం : ಅದರಲ್ಲಿ ಆಗುವಂತಹ ಕ್ರಿಯೆಯು ಇಡಲ್ಪಟ್ಟದ್ದು ಅಥವಾ ಸ್ಥಾಪಿತವಾದದ್ದು

ఉదాహరణ : ಸುಂದರತೆಯಲ್ಲಿ ಸುಂದರವಾಗುವ ಭಾವ.

పర్యాయపదాలు : ಅಭಿಪ್ರಾಯ, ಅಸ್ತಿತ್ವ, ಇರುವ, ಪ್ರಯತ್ನ, ಪ್ರವೃತ್ತಿ, ಭಾವ, ಭಾವನೆ, ಮನೋವಿಕಾರ, ವಿಚಾರ, ವಿಶ್ವಾಸ, ಶ್ರದ್ಧೆ, ಸ್ನೇಹ, ಸ್ವಭಾವ


ఇతర భాషల్లోకి అనువాదం :

वह जिसमें होने की क्रिया निहित हो।

सुंदरता में सुंदर होने का भाव है।
भाव

అర్థం : ಕೇಳುವ ಅಥವಾ ವಿಚಾರಿಸುವ ಕ್ರಿಯೆ ಅಥವಾ ಭಾವ (ವಿಷೇಶವಾಗಿ ಯಾವುದಾದರು ಘಟನೆ, ವಿಷಯ ಮೊದಲಾದವುಗಳ ಸಂಬಂಧವಾಗಿ)

ఉదాహరణ : ಇಷ್ಟು ತನಿಖೆಯ ನಂತರವೂ ಯಾವುದೇ ಉಪಯೋಗವಾಗಲಿಲ್ಲ.

పర్యాయపదాలు : ಆಯವ್ಯಯ ಪರೀಕ್ಷಕ, ಆಯುವ್ಯಯದ ಲೆಕ್ಕ ಇಡುವವ, ಇಚ್ಛೆ, ಉತ್ಸುಕತೆ, ಕೇಳುವಿಕೆ, ತನಿಖೆ, ಪ್ರಶ್ನೆ, ಮಾನ, ಲೆಕ್ಕ, ಲೆಕ್ಕದ ಪರಿಶೋಧನೆ, ವಿಚಾರಿಸುವಿಕೆ, ಶೋಧ


ఇతర భాషల్లోకి అనువాదం :

पूछने या पूछे जाने की क्रिया या भाव (विशेषकर किसी घटना, विषय आदि के बारे में)।

इतनी पूछताछ का भी कोई फायदा नहीं हुआ।
पूछ, पूछ ताछ, पूछ-गाछ, पूछ-ताछ, पूछ-पाछ, पूछगाछ, पूछताछ, पूछपाछ, मुहासबा, मुहासिबा

A systematic investigation of a matter of public interest.

enquiry, inquiry

ಆದರ   ಗುಣವಾಚಕ

అర్థం : (ಒಳ್ಳೆಯ ಅವಸ್ಥೆ ಮೊದಲಾದವುಗಳು ಆಗುವುದರ ಕಾರಣ) ಯಾವುದು ಸನ್ಮಾನಕ್ಕೆ ಯೋಗ್ಯವೋ

ఉదాహరణ : ಸಚ್ಚಿನ್ ಶತಕವನ್ನು ಬಾರಿಸಿದ್ದರಿಂದ ತಂಡದ ಸನ್ಮಾನಕ್ಕೆ ಪಾತ್ರನಾದನು.

పర్యాయపదాలు : ಆದರದ, ಗೌರವದ, ಸನ್ಮಾನ, ಸನ್ಮಾನದ, ಸನ್ಮಾನದಂತ, ಸನ್ಮಾನದಂತಹ


ఇతర భాషల్లోకి అనువాదం :

(अच्छी अवस्था आदि में होने के कारण) जो सम्मान के योग्य हो।

सचिन के शतक के कारण टीम एक सम्मानजनक स्कोर बना पाई।
सम्मानजनक, सम्मानीय

Deserving of esteem and respect.

All respectable companies give guarantees.
Ruined the family's good name.
estimable, good, honorable, respectable