అర్థం : ಯಾವುದಾದರು ಕಾರ್ಯದಲ್ಲಿ ಎಲ್ಲರು ಒಟ್ಟುಕೂಡುವುದಕ್ಕಾಗಿ ಯಾರನ್ನಾದರೂ ಆದರ ಪೂರ್ವಕವಾಗಿ ಹೇಳುವುದು ಅಥವಾ ಕರೆಯುವ ಕ್ರಿಯೆ
ఉదాహరణ :
ಶೀಲಾಜಿ ಅವರ ಆಹ್ವಾನದ ಮೇಲೆ ನಾನು ಕಾರ್ಯದಲ್ಲಿ ಪಾಲ್ಗೊಂಡೆ.
పర్యాయపదాలు : ಆಹ್ವಾನ, ಕರೆ, ಕರೆಯುವಿಕೆ
ఇతర భాషల్లోకి అనువాదం :
A request (spoken or written) to participate or be present or take part in something.
An invitation to lunch.అర్థం : ಮಂಗಳಕಾರ್ಯ ಮೊದಲಾದವುಗಳಲ್ಲಿ ಒಟ್ಟಿಗೆ ಸೇರಿವುದಕ್ಕಾಗಿ ಮಿತ್ರ, ಸಂಬಂಧಿಕರು ಮೊದಲಾದವರುಗಳನ್ನು ಕರೆಯುವ ಕ್ರಿಯೆ
ఉదాహరణ :
ಇಂದು ನನ್ನ ಮಿತ್ರನಿಂದ ಆಮಂತ್ರಣ ಬಂದಿದೆ.
పర్యాయపదాలు : ಆಹ್ವಾನ, ಕರೆಯುವಿಕೆ
ఇతర భాషల్లోకి అనువాదం :
A request (spoken or written) to participate or be present or take part in something.
An invitation to lunch.అర్థం : ತುಂಬಾ ಜನರು ಒಟ್ಟಿಗೇ ಕೂತು ಊಟಮಾಡುವ ಕ್ರಿಯೆ
ఉదాహరణ :
ಇಂದು ರಾಮನ ಔತಣ ಕೂಟವಿದೆ.
పర్యాయపదాలు : ಔತಣ, ಕೂಡಿ ಊಟ ಮಾಡುವಿಕೆ, ಭೋಜನ, ಭೋಜನ ಕೂಟ, ವಿಶೇಷ ಭೋಜನ, ಸಹಭೋಜನ
ఇతర భాషల్లోకి అనువాదం :
అర్థం : ಯಾರೋ ಒಬ್ಬರಿಗೆ ಬರುಲು ನಿಮಂತ್ರಣ ನೀಡಲಾಗಿದೆ
ఉదాహరణ :
ಅಕ್ಕನ ಮದುವೆಯಲ್ಲಿ ಅಣ್ಣನು ತನ್ನ ಎಲ್ಲಾ ಆಮಂತ್ರಣ ನೀಡಿದ ಸಹಕರ್ಮಿಗಳಿಗೆ ಅಭಿವಂದನೆಯನ್ನು ಸಲ್ಲಿಸಿದ.
పర్యాయపదాలు : ಆಹ್ವಾನಿಸಿದ, ನಿಮಂತ್ರಣ
ఇతర భాషల్లోకి అనువాదం :