పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಆಹ್ವಾನ అనే పదం యొక్క అర్థం.

ಆಹ್ವಾನ   ನಾಮಪದ

అర్థం : ಯಾವುದಾದರು ಕಾರ್ಯದಲ್ಲಿ ಎಲ್ಲರು ಒಟ್ಟುಕೂಡುವುದಕ್ಕಾಗಿ ಯಾರನ್ನಾದರೂ ಆದರ ಪೂರ್ವಕವಾಗಿ ಹೇಳುವುದು ಅಥವಾ ಕರೆಯುವ ಕ್ರಿಯೆ

ఉదాహరణ : ಶೀಲಾಜಿ ಅವರ ಆಹ್ವಾನದ ಮೇಲೆ ನಾನು ಕಾರ್ಯದಲ್ಲಿ ಪಾಲ್ಗೊಂಡೆ.

పర్యాయపదాలు : ಆಮಂತ್ರಣ, ಕರೆ, ಕರೆಯುವಿಕೆ


ఇతర భాషల్లోకి అనువాదం :

किसी कार्य में सम्मिलित होने के लिए किसी को आदरपूर्वक कहने या बुलाने की क्रिया।

शीलाजी के अभिमंत्रण पर ही मैंने इस कार्य में भाग लिया।
अभिमंत्रण, अभिमन्त्रण, आकारण, आवादन, आवाहन, आहवान, आहुति, आह्वान, केतन, तलब, निमंत्रण, निमन्त्रण, पुकार, बुलावा, बुलाहट, बुलौवा

A request (spoken or written) to participate or be present or take part in something.

An invitation to lunch.
She threw the invitation away.
invitation

అర్థం : ಆಮಂತ್ರಣದ ಮೂಲಕ ಮಂಗಳಕರ ದಿನದಂದು ದಾನವನ್ನು ನೀಡುವರು

ఉదాహరణ : ಅವನು ಪಂಡಿತರನ್ನು ಆಹ್ವಾನಿಸಿ ನೂರು ರೂಗಳನ್ನು ನೀಡಿದ.

పర్యాయపదాలు : ಅಮಂತ್ರಣ, ಕರೆ, ನಿಮಂತ್ರಣ


ఇతర భాషల్లోకి అనువాదం :

नेवतहारी द्वारा मांगलिक अवसरों आदि पर दिया जाने वाला धन आदि।

उसने पंडितजी को सौ रुपये न्योता दिये।
नेवता, न्योता

అర్థం : ಮಂಗಳಕಾರ್ಯ ಮೊದಲಾದವುಗಳಲ್ಲಿ ಒಟ್ಟಿಗೆ ಸೇರಿವುದಕ್ಕಾಗಿ ಮಿತ್ರ, ಸಂಬಂಧಿಕರು ಮೊದಲಾದವರುಗಳನ್ನು ಕರೆಯುವ ಕ್ರಿಯೆ

ఉదాహరణ : ಇಂದು ನನ್ನ ಮಿತ್ರನಿಂದ ಆಮಂತ್ರಣ ಬಂದಿದೆ.

పర్యాయపదాలు : ಆಮಂತ್ರಣ, ಕರೆಯುವಿಕೆ


ఇతర భాషల్లోకి అనువాదం :

मंगल कार्यों आदि में सम्मिलित होने के लिए मित्रों, संबंधियों आदि को अपने यहाँ बुलाने की क्रिया।

आज मेरे मित्र के यहाँ से निमंत्रण आया है।
अवहार, आदापन, आमंत्रण, आमन्त्रण, आवाह, इष्टि, केतन, निमंत्रण, निमन्त्रण, नेवता, न्योता, न्यौता, वत

A request (spoken or written) to participate or be present or take part in something.

An invitation to lunch.
She threw the invitation away.
invitation