అర్థం : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ
ఉదాహరణ :
ಅವನು ಹೀಗೆ ಪ್ರತಿದಿನ ಮನಸಿಟ್ಟು ಕೆಲಸ ಮಾಡುತ್ತಾನೆ.
పర్యాయపదాలు : ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಇದೇ ತರಹ, ಇದೇ ಪ್ರಕಾರ, ಇದೇ ಪ್ರಕಾರದಲ್ಲಿ, ಇದೇ ಬಗೆಯಲ್ಲಿ, ಇದೇ ರೀತಿಯಲ್ಲಿ, ಹಾಗೆ, ಹಾಗೆನೇ, ಹಾಗೆಯೇ, ಹೀಗೆ, ಹೀಗೆನೇ, ಹೀಗೆಯೇ
ఇతర భాషల్లోకి అనువాదం :