పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಇಷ್ಟವಾದ అనే పదం యొక్క అర్థం.

ಇಷ್ಟವಾದ   ಗುಣವಾಚಕ

అర్థం : ಯಾರ ಮೇಲೆ ಪ್ರೀತಿ ಅಥವಾ ಪ್ರೇಮವಿರುವುದೋ

ఉదాహరణ : ಇದು ನನಗೆ ಇಷ್ಟವಾದ ಪುಸ್ತಕ.

పర్యాయపదాలు : ಇಷ್ಟವಾಗಬಲ್ಲ, ಇಷ್ಟವಾಗಬಲ್ಲಂತ, ಇಷ್ಟವಾಗಬಲ್ಲಂತಹ, ಇಷ್ಟವಾದಂತ, ಇಷ್ಟವಾದಂತಹ, ಒಲವಿನ, ಒಲವಿನಂತ, ಒಲವಿನಂತಹ, ಪ್ರಿಯವಾದ, ಪ್ರಿಯವಾದಂತ, ಪ್ರಿಯವಾದಂತಹ, ಮೆಚ್ಚುಗೆಯಾದ, ಮೆಚ್ಚುಗೆಯಾದಂತ, ಮೆಚ್ಚುಗೆಯಾದಂತಹ


ఇతర భాషల్లోకి అనువాదం :

जिससे प्रेम हो या जो प्यारा हो।

यह मेरी प्रिय पुस्तक है।
अज़ीज़, अजीज, अर्य, अर्य्य, ईठ, चहेता, दिलबर, दिलरुबा, पसंददीदा, प्यारा, प्रिय, प्रीतिकर, मनचाहा, रोचन

With or in a close or intimate relationship.

A good friend.
My sisters and brothers are near and dear.
dear, good, near

అర్థం : ಯಾವುದೋ ಒಂದನ್ನು ವಿಶೇಷವಾಗಿ ಆಜ್ಞೆ ಮಾಡಿ ಮಾಡಿಸಿರುವುದು, ತರಿಸಿರುವುದು ಮತ್ತು ತಯಾರು ಮಾಡುತ್ತಿರುವುದು

ఉదాహరణ : ನಾವೆಲ್ಲರೋ ಬಾನುಲಿಯಲ್ಲಿ ಬಯಸಿದ ಹಾಡುಗಳನ್ನು ಕೇಳುತ್ತಿದ್ದೆವು.

పర్యాయపదాలు : ನೆಚ್ಚಿನ, ಬಯಸಿದ, ಬೇಡಿಕೆಯ


ఇతర భాషల్లోకి అనువాదం :

विशेष रूप से फरमाइश करके मँगाया या तैयार कराया हुआ।

हम लोग रेडियो पर फरमाइशी गाने सुन रहे हैं।
फरमाइशी, फर्माइशी, फ़रमाइशी, फ़र्माइशी

అర్థం : ತುಂಬಾ ನಿಕಟವಾಗಿರುವಿಕೆ

ఉదాహరణ : ರಾಮು ನನ್ನ ಆತ್ಮೀಯ ಸ್ನೇಹಿತ.

పర్యాయపదాలు : ಆತ್ಮೀಯ, ಆತ್ಮೀಯವಾದ, ಆತ್ಮೀಯವಾದಂತ, ಆತ್ಮೀಯವಾದಂತಹ, ಇಷ್ಟವಾದಂತ, ಇಷ್ಟವಾದಂತಹ, ಗಾಢವಾದ, ಗಾಢವಾದಂತ, ಗಾಢವಾದಂತಹ


ఇతర భాషల్లోకి అనువాదం :

बहुत निकट का या बहुत घनिष्ठ।

मुकेश मेरा घनिष्ठ मित्र है।
मोहन और सोहन में गाढ़ी मित्रता है।
अंगरंगी, अंतरंग, अंतरंगी, अनन्य, अन्तरंग, अन्यतम, अभिन्न, आत्मिक, आत्मीय, इष्ट, गाढ़ा, घनिष्ठ, जिगरी, दिली, प्रगाढ़

Marked by close acquaintance, association, or familiarity.

Intimate friend.
Intimate relations between economics, politics, and legal principles.
intimate

అర్థం : ಯಾವುದು ತುಂಬಾ ಪ್ರಿಯವೋ

ఉదాహరణ : ಫುಟ್ಬಾಲ್ ಆಟ ನನಗೆ ತುಂಬಾ ಇಷ್ಟವಾದದ್ದು.

పర్యాయపదాలు : ಪರಮ ಪ್ರಿಯ, ಪರಮ ಪ್ರಿಯವಾದ, ಪರಮ ಪ್ರಿಯವಾದಂತ, ಪರಮ ಪ್ರಿಯವಾದಂತಹ, ಪ್ರಿಯವಾದ, ಪ್ರಿಯವಾದಂತ, ಪ್ರಿಯವಾದಂತಹ


ఇతర భాషల్లోకి అనువాదం :

जो सबसे अधिक प्रिय हो।

मेरा प्रियतम खेल फुटबॉल है।
परम प्रिय, प्रियतम

Preferred above all others and treated with partiality.

The favored child.
best-loved, favored, favorite, favourite, pet, preferent, preferred