పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಉದಾಹರಣೆ అనే పదం యొక్క అర్థం.

ಉದಾಹರಣೆ   ನಾಮಪದ

అర్థం : ಆ ಕಾರ್ಯ, ವ್ಯಕ್ತಿಯ ಆದರ್ಶ ರೂಪ ಮತ್ತು ಅವನನ್ನು ಅನುಕರಣೆ ಮಾಡುವ ನೀತಿಗೆ ಸಂಬಂಧಿಸಿದ್ದು

ఉదాహరణ : ಭಗವಂತ ರಾಮನ ಕಾರ್ಯಗಳು ಆಧುನಿಕ ಯುಗಕ್ಕೆ ಒಂದು ಉದಾರಣೆ.

పర్యాయపదాలు : ಉಪಮೆ, ಗಾದೆಯ ಮಾತು, ದೃಷ್ಟಾಂತ, ನಾಣ್ನುಡಿ, ಮಾದರಿ


ఇతర భాషల్లోకి అనువాదం :

वह कार्य, व्यक्ति आदि जो आदर्श रूप हो और जिसका अनुकरण करना नैतिक हो।

भगवान राम का कार्य आधुनिक युग के लिए एक उदाहरण है।
आदर्श, उदाहरण, मिसाल

A standard or typical example.

He is the prototype of good breeding.
He provided America with an image of the good father.
epitome, image, paradigm, prototype

అర్థం : ಯಾವುದೇ ಮಾತು, ಬರಹ ಅಥವಾ ಸಂಶೋಧನೆಯಲ್ಲಿ ಆದರಿಸಿದ ಗ್ರಂಥ, ಲೇಖನ, ಶಾಸನ ಅಥವಾ ಇನ್ನಾವುದೇ ಆಧಾರಗಳನ್ನು ಕಿರಿದಾಗಿ ಗುರುತಿಸುವುದು

ఉదాహరణ : ಅವನು ತನ್ನ ಸಂಶೋಧನೆಯಲ್ಲಿ ವೇದ ಉಪನಿಷತ್ತಿನ ಉಲ್ಲೇಖ ಮಾಡಿದ್ದಾನೆ.

పర్యాయపదాలు : ಅಡಿಟಿಪ್ಪಣಿ, ಆಧಾರ, ಉಲ್ಲೇಖ


ఇతర భాషల్లోకి అనువాదం :

प्रमाण, साक्षी के रूप में लिया हुआ किसी लेख आदि का कोई अंश।

यह उद्धरण रामचरित मानस से लिया गया है।
अख़बार के हवाले इस बात की पुष्टि की जा सकती है।
अवतरण, अवतारण, उद्धरण, प्रोक्ति, हवाला

A short note recognizing a source of information or of a quoted passage.

The student's essay failed to list several important citations.
The acknowledgments are usually printed at the front of a book.
The article includes mention of similar clinical cases.
acknowledgment, citation, cite, credit, mention, quotation, reference

అర్థం : ಯಾವುದಾದರೂ ವಿಷಯವನ್ನು ಸ್ಪಷ್ಟವಾಗಿ ಹೇಳಲು ಅಂಥಹುದೇ ಇನ್ನೊಂದು ಗೊತ್ತಿರುವ ವಿಷಯದ ಉಲ್ಲೇಖ ಮಾಡುವುದು

ఉదాహరణ : ಉದಾಹರಣೆಯನ್ನು ಕೊಟ್ಟು ಹೇಳಿದ ವಿಷಯಗಳು ಸುಲಭವಾಗಿ ಅರ್ಥವಾಗುತ್ತದೆ.

పర్యాయపదాలు : ದೃಷ್ಟಾಂತ, ನಿದರ್ಶನ


ఇతర భాషల్లోకి అనువాదం :

किसी विषय को स्पष्ट रूप से बतलाने या सिद्ध करने के लिए किसी जाने हुए अन्य विषय का उल्लेख।

उदाहरण देकर समझाने से बातें जल्दी समझ में आ जाती हैं।
उदाहरण, दृष्टांत, नमूना, प्रतिमान, प्रयोग, मिसाल, हवाला