పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಒಂದಾದಂತಹ అనే పదం యొక్క అర్థం.

ಒಂದಾದಂತಹ   ಗುಣವಾಚಕ

అర్థం : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು

ఉదాహరణ : ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.

పర్యాయపదాలు : ಒಂದಾದ, ಒಂದಾದಂತ, ಸಂಘಟಿತ, ಸಂಘಟಿತವಾದ, ಸಂಘಟಿತವಾದಂತ, ಸಂಘಟಿತವಾದಂತಹ, ಸೌಹಾರ್ದಪೂರ್ಣ, ಸೌಹಾರ್ದಪೂರ್ಣವಾದ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ


ఇతర భాషల్లోకి అనువాదం :

जो एकता से परिपूर्ण हो।

एकतापूर्ण समाज विकास के पथ पर अग्रसर रहता है।
एकतापूर्ण, संगठित, सौहार्दपूर्ण

అర్థం : ಯಾವುದನ್ನು ಕೂಡಿಸಲಾಗಿದೆಯೋ

ఉదాహరణ : ಕೂಡಿಸಲ್ಪಟ್ಟಂತಹ ಸಂಸ್ಥೆಗಳು ಯಾವುದೇ ಸಮಯದಲ್ಲಿ ಮುರಿದುಹೋಗಬಹುದು.

పర్యాయపదాలు : ಒಂದಾದ, ಒಂದಾದಂತ, ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದ, ಕೂಡಿಸಿದಂತ, ಕೂಡಿಸಿದಂತಹ, ಜೋಡಿಸಲಾದಂತ, ಜೋಡಿಸಲಾದಂತಹ, ಜೋಡಿಸಲ್ಪಟ್ಟ, ಜೋಡಿಸಲ್ಪಟ್ಟಂತ, ಜೋಡಿಸಲ್ಪಟ್ಟಂತಹ


ఇతర భాషల్లోకి అనువాదం :

जिसका समन्वय हुआ हो।

ये समन्वित संस्थाएँ किसी भी समय टूट सकती हैं।
समन्वित

Operating as a unit.

A unified utility system.
A coordinated program.
co-ordinated, coordinated, interconnected, unified