పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಒಟ್ಟಾರೆ అనే పదం యొక్క అర్థం.

ಒಟ್ಟಾರೆ   ಗುಣವಾಚಕ

అర్థం : ಅಂದಾಜಿನ ಅಳತೆಯ ಲೆಕ್ಕಾಚಾರದಲ್ಲಿ ಎಷ್ಟು ಸಾಧ್ಯವೋ ಅಷ್ಟು ಸೇರಿದ ಸ್ಥಿತಿಯನ್ನು ತಿಳಿಸುವ ಗುಣವಿಶೇಷಣ

ఉదాహరణ : ಎಲ್ಲಾ ಸೇರಿ ಒಂದು ಲಕ್ಷ ಜನ ಪ್ರತೀ ವರ್ಷ ಮೈಸೂರು ದಸರಾ ನೋಡಲು ಬರುತ್ತಾರೆ.

పర్యాయపదాలు : ಎಲ್ಲಾ ಸೇರಿ, ಸರಿಸುಮಾರಾಗಿ, ಸರಿಸುಮಾರು, ಹೆಚ್ಚೂಕಡಿಮೆ

అర్థం : ಎಷ್ಟಿದೆಯೋ ಅಷ್ಟೂ

ఉదాహరణ : ಈ ಹಳ್ಳಿಯ ಒಟ್ಟಾರೆ ಜನಸಂಖ್ಯೆ ಎಷ್ಟಿದೆ? ಎಲ್ಲಾ ದೇಶಗಳು ಧ್ವನಿಯೆತ್ತಿದವು ದೇಶದೆಲ್ಲಡೆ ಖುಷಿಯನ್ನು ಆಚರಿಸಿದರು.

పర్యాయపదాలు : ಎಲ್ಲಾ, ಒಟ್ಟಾದ, ಒಟ್ಟಾರೆಯಾದ, ಒಟ್ಟಾರೆಯಾದಂತ, ಒಟ್ಟಾರೆಯಾದಂತಹ, ಪೂರಣವಾದಂತಹ, ಪೂರ್ಣವಾದ, ಪೂರ್ಣವಾದಂತ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಸ್ತ, ಸಮಸ್ತವಾದ, ಸಮಸ್ತವಾದಂತ, ಸಮಸ್ತವಾದಂತಹ


ఇతర భాషల్లోకి అనువాదం :

जितना है वह सब।

इस गाँव की कुल आबादी कितनी होगी?
समूचे देश ने आवाज उठाई।
देश भर में खुशियाँ मनाई गईं।
अकत, अखिल, अवयवी, अशेष, कामिल, कुल, तमाम, निखिल, पूरा, पूरा का पूरा, पूर्ण, भर, मुसल्लम, विश्व, विश्वक, संपूर्ण, सकल, सब, समस्त, समूचा, सम्पूर्ण, सर्व, सारा