అర్థం : ಯಾವುದೇ ಕ್ರಿಯೆ, ಘಟನೆ, ಪ್ರಕ್ರಿಯೆ ಇಲ್ಲವೇ ಸಂಭವಿಸುವಿಕೆ ಬಹುಜನರೊಡಗೂಡಿ ನಡೆಯುವ ರೀತಿ
ఉదాహరణ :
ಎಲ್ಲರೂ ಬಂದ್ ಕರೆನೀಡಲು ಒಟ್ಟಾಗಿ ಒಪ್ಪಿಕೊಂಡರು.
పర్యాయపదాలు : ಎಲ್ಲರೂ ಸೇರಿ, ಒಗ್ಗಟ್ಟಾಗಿ, ಒಗ್ಗಟ್ಟಿನಿಂದ, ಒಗ್ಗಟ್ಟಿನೊಂದಿಗೆ, ಒಗ್ಗಟ್ಟಿನೊಡನೆ, ಒಟ್ಟಾಗಿ, ಒಡಗೂಡಿ, ಒಮ್ಮತದಿಂದ, ಒಮ್ಮತದೊಡನೆ, ಸಾಮೂಹಿಕವಾಗಿ
ఇతర భాషల్లోకి అనువాదం :