అర్థం : ಯಾವುದೋ ಒಂದು ತುಂಬಿ ಹೋದ ಕಾರಣ ಅದರ ಆವರಣ ಒಡೆದು ಹೋಗುವ ಪ್ರಕ್ರಿಯೆ
ఉదాహరణ :
ನನ್ನ ಗೋಲಕ ಒಡೆದು ಹೋಯಿತು.
పర్యాయపదాలు : ಒಡೆ, ಒಡೆದು ಬಿಡು, ಒಡೆದು ಬೀಳು, ಮುರಿ, ಮುರಿದು ಬಿಳು, ಮುರಿದು ಬೀಳು
ఇతర భాషల్లోకి అనువాదం :
అర్థం : ಹಡಗು ಮುಳಗಿ ನಷ್ಟವಾಗುವ ಪ್ರಕ್ರಿಯೆ
ఉదాహరణ :
ಹಿಂದೂ ಮಹಾ ಸಾಗರದಲ್ಲಿ ಒಂದು ಹಡಗು ನುಚ್ಚುನೂರಾಯಿತು.
పర్యాయపదాలు : ಚೂರು ಚೂರಾಗು, ಧ್ವಂಸವಾಗು, ನುಚ್ಚುನೂರಾಗು
ఇతర భాషల్లోకి అనువాదం :