అర్థం : ಶಿಕ್ಷಣ ಅಥವಾ ಜ್ಞಾನವನ್ನು ಪ್ರಾಪ್ತಿ ಮಾಡಿಕೊಳ್ಳಲು ಗ್ರಂಥ ಮುಂತಾದವುಗಳನ್ನು ನೋಡುವ ಅಥವಾ ಓದುವ ಪ್ರಕ್ರಿಯೆ
ఉదాహరణ :
ಪರೀಕ್ಷೆಯ ಮುನ್ನ ಅವನು ಪ್ರತಿಯೊಂದು ವಿಷಯವನ್ನು ಚನ್ನಾಗಿ ಓದಿದ.
పర్యాయపదాలు : ಅಧ್ಯಯನ ಮಾಡು
ఇతర భాషల్లోకి అనువాదం :
शिक्षा या ज्ञान प्राप्त करने के लिए ग्रंथ आदि कई बार देखना।
परीक्षा से पूर्व उसने हर विषय को अच्छी तरह पढ़ा।Learn by reading books.
He is studying geology in his room.అర్థం : ಬರೆದಿರುವ ಶಬ್ಧ ಅಥವಾ ವಾಕ್ಯಗಳನ್ನು ಉಚ್ಚರಿಸುವ ಕ್ರಿಯೆ
ఉదాహరణ :
ಮೋಹಿತನು ತನ್ನ ತಂದೆಯ ಪತ್ರವನ್ನು ಓದುತ್ತಿದ್ದಾನೆ.
ఇతర భాషల్లోకి అనువాదం :
Interpret something that is written or printed.
Read the advertisement.అర్థం : ಶಿಕ್ಷಕಣವನ್ನು ಪಡೆಯುವಂತಹ ಕ್ರಿಯೆ
ఉదాహరణ :
ಮದುವೆಯಾದ ನಂತರವೂ ಕೂಡ ಶೀಲಾ ಓದುತ್ತಿದ್ದಾಳೆ.
ఇతర భాషల్లోకి అనువాదం :
Educate in or as if in a school.
The children are schooled at great cost to their parents in private institutions.అర్థం : ಪುಸ್ತಕ, ಲೇಖನ, ಸಮಾಚಾರ ಪತ್ರಿಕೆಯನ್ನು ಗಮನಕೊಟ್ಟು ಓದುವ ಪ್ರಕ್ರಿಯೆ
ఉదాహరణ :
ಇಂದಿನ ಪತ್ರಿಕೆಯನ್ನು ನೀವು ಓದಿರಬೇಕು
పర్యాయపదాలు : ನೋಡು
ఇతర భాషల్లోకి అనువాదం :
पुस्तक, लेख, समाचार आदि ध्यान से न पढ़ना।
आज का अखबार तो आपने देखा होगा।అర్థం : ಜ್ಞಾನವಿರುವಿಕೆಯನ್ನು ಸೂಚಿಸುವುದು
ఉదాహరణ :
ಅವರು ನನಗೆ ವಿದ್ಯೆ ನೀಡಿದ ಗುರುಗಳು.
పర్యాయపదాలు : ಜ್ಞಾನ, ತಿಳುವಳಿಕೆ, ಪಾಂಡಿತ್ಯ, ವಿದ್ಯೆ
ఇతర భాషల్లోకి అనువాదం :
Profound scholarly knowledge.
encyclopaedism, encyclopedism, eruditeness, erudition, learnedness, learning, scholarship