అర్థం : ಸಾಮಾನ್ಯವಾಗಿ ಕಾಡಿನಲ್ಲಿರುವ ಸಣ್ಣ ಸಣ್ಣ ಗಿಡ ಅಥವಾ ಬಳ್ಳಿಯಿಂದ ಹಬ್ಬಿಕೊಂಡ ಒಂದು ದುಂಡಾದ ಗುಂಪು ಅಥವಾ ಸಮೂಹ
ఉదాహరణ :
ಈ ಕಾಡಿನಲ್ಲಿ ಪೊದರುಗಳು ಜಾಸ್ತಿ. ಈ ಪೊದೆಯಲ್ಲಿ ಕಾಡು ಪ್ರಾಣಿಗಳು ವಾಸಿಸುತ್ತವೆ.
పర్యాయపదాలు : ಕುರುಚಲು ಗಿಡ, ಗುಲ್ಮ, ಪೊದರು, ಪೊದೆ
ఇతర భాషల్లోకి అనువాదం :