అర్థం : ಜೋರಾಗಿ ಗುಡು-ಗುಡು ಶಬ್ದ ಮಾಡುವುದು
ఉదాహరణ :
ಮಳೆ ಜೋರಾಗಿ ಬರುತ್ತಿರುವುದರಿಂದ ವಿದ್ಯುತ್ ಗುಡು-ಗುಡು ಶಬ್ದ ಮಾಡುತ್ತಿದೆ.
పర్యాయపదాలు : ಕಡಕಡ ಸಪ್ಪಳ ಮಾಡು, ಗುಡು-ಗುಡು
ఇతర భాషల్లోకి అనువాదం :
అర్థం : ಕರಕರ ಶಬ್ದ ಮಾಡುತ್ತಾ ಕೆಳಗೆ ಬೀಳುವ ಪ್ರಕ್ರಿಯೆ
ఉదాహరణ :
ಅಂದು ನನ್ನ ಮುಂದೆಯೇ ಮರವೊಂದು ಕಡಕಡ ಶಬ್ದ ಮಾಡುತ್ತಾ ಬಿತ್ತು.
ఇతర భాషల్లోకి అనువాదం :
అర్థం : ಮುರಿದು ಅಥವಾ ಒಡೆದು ಬೀಳುವಾಗ ಕರಕರ ಶಬ್ದವಾಗುವ ಪ್ರಕ್ರಿಯೆ
ఉదాహరణ :
ಜೋರಾಗಿ ಗಾಳಿ ಬೀಸಿದ ಕಾರಣ ಮರದ ಎಲೆಗಳು ಕಡಕಡ ಶಬ್ದ ಮಾಡುತ್ತಿದೆ.
ఇతర భాషల్లోకి అనువాదం :