పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕಡವೆ అనే పదం యొక్క అర్థం.

ಕಡವೆ   ನಾಮಪದ

అర్థం : ಒಂದು ಪ್ರಕಾರದ ದೊಡ್ಡ ಜಿಂಕೆಯ ತಲೆಯ ಎರಡು ಕಡೆಯಲ್ಲು ಬೆಳೆದ ಕೊಂಬಿನಿಂದ ಮತ್ತಷ್ಟು ಕೊಂಬು ಏಳುತ್ತಿತ್ತು

ఉదాహరణ : ಶ್ಯಾಮ್ ಪ್ರಾಣಿ ಸಂಗ್ರಹಾಲಯದಲ್ಲಿದ ಕಡವೆಗೆ ನಲಗಡಲೆಯನ್ನು ತಿನ್ನಿಸುತ್ತಿದ್ದಾನೆ

పర్యాయపదాలు : ಸಾರಂಗ


ఇతర భాషల్లోకి అనువాదం :

एक प्रकार का बड़ा हिरण जिसके सर पर पाए जाने वाले दोनों सींगों से अनेक शाखाएँ निकली रहती हैं।

श्याम चिड़ियाघर में बारहसिंगे को मूँगफली खिला रहा था।
बारहसिंगा, बारहसिंघा, सारंग

Stag with antlers of 12 or more branches.

royal, royal stag

అర్థం : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ

ఉదాహరణ : ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.

పర్యాయపదాలు : ಎರಳೆ, ಎಳ, ಏಣ, ಏಣಿ, ಕಡ, ಕಡತಿ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಜಿಂಕೆ, ಪುಲ್ಲೆ, ಬುಡಿ, ಮರೆ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ


ఇతర భాషల్లోకి అనువాదం :

एक शाकाहारी चौपाया जो मैदानों और जंगलों में रहता है।

हिरण की छाल पर बैठकर ऋषि-मुनि तपस्या करते थे।
आहू, कुरंग, मयु, मृग, वातप्रमी, वाताट, व्याधमीत, शाला-वृक, शालावृक, सुनयन, सुलोचन, हरिण, हरिन, हिरण, हिरन

Distinguished from Bovidae by the male's having solid deciduous antlers.

cervid, deer