అర్థం : ಯಾವುದನ್ನು ಬಲಿಕೊಡಲಾಗುವುದಿಲ್ಲವೋ
ఉదాహరణ :
ಹಿಂದೂ ಧರ್ಮಾನುಸಾರವಾಗಿ ಹಸು ಬಲಿಕೊಡದ ಪಶುವಾಗಿದೆ.
పర్యాయపదాలు : ಕಡಿಯಲಾಗದಂತ, ಕಡಿಯಲಾಗದಂತಹ, ಬಲಿಕೊಡದ, ಬಲಿಕೊಡದಂತ, ಬಲಿಕೊಡದಂತಹ, ವಧಿಸಲಾಗದ, ವಧಿಸಲಾಗದಂತ, ವಧಿಸಲಾಗದಂತಹ
ఇతర భాషల్లోకి అనువాదం :
అర్థం : ಛಿದ್ರವಾಗದ, ಒಡೆಯಲಾಗದ, ಯಾವುದೇ ಸಂಗತಿ ಅಥವಾ ವಸ್ತು
ఉదాహరణ :
ಅವನು ಈ ಪಂದ್ಯದಲ್ಲಿ ಗೆಲ್ಲಲೇಬೇಕೆಂದು ಗಟ್ಟಿಯಾದ ನಿರ್ಧಾರ ಮಾಡಿದ್ದಾನೆ.
పర్యాయపదాలు : ಅಖಂಡನೀಯ, ಅನಾಕ್ರಮಣೀಯ, ಗಟ್ಟಿಯಾದ
ఇతర భాషల్లోకి అనువాదం :
అర్థం : ಯಾವುದು ಬಲಿಕೊಡುವುದಕ್ಕೆ ಯೋಗ್ಯವಲ್ಲವೋ
ఉదాహరణ :
ಬಲಿಕೊಡದ ಪ್ರಾಣಿಗಳನ್ನು ಕೊಲ್ಲುವುದು ಕಾನೂನು ಬಾಹಿರವಾಗಿದೆ.
పర్యాయపదాలు : ಕಡಿಯಲಾಗದಂತ, ಕಡಿಯಲಾಗದಂತಹ, ಬಲಿಕೊಡದ, ಬಲಿಕೊಡದಂತ, ಬಲಿಕೊಡದಂತಹ, ವಧಿಸಲಾಗದ, ವಧಿಸಲಾಗದಂತ, ವಧಿಸಲಾಗದಂತಹ
ఇతర భాషల్లోకి అనువాదం :