అర్థం : ಜಗಳವಾಡುವ ಕ್ರಿಯೆ ಅಥವಾ ಭಾವನೆ
ఉదాహరణ :
ಕಾಡಿನಲ್ಲಿ ಕಳ್ಳರ ಜತೆ ಕಾದಾಟವಾಯಿತು
పర్యాయపదాలు : ಕಾದಾಟ, ಕೈ ಕೈ ಮಿಲಾವಣೆ, ಘರ್ಷಣೆ ಮಾಡು, ಜಗಳ, ಮೂಕಾಬಿಲೆ, ಹೊಡೆದಾಟ, ಹೋರಾಡು
ఇతర భాషల్లోకి అనువాదం :
भिड़ने की क्रिया या भाव।
जंगल में डाकुओं से मुठभेड़ हो गई।అర్థం : ಸರಿಸಮಾನಾದ ಎರಡು ಪಕ್ಷಗಳ ನಡುವೆ ನಡೆಯುವ ಸ್ಪರ್ಧೆ ಅಥವಾ ಎದುರಾಳಿಯ ಜೊತೆ ಹೋರಾಡುತ್ತ ಅವರನ್ನು ಕೆಳಗೆ ಬೀಳಿಸುವುದು ಅಥವಾ ಕುಸಿಯುವಂತೆ ಮಾಡಿ ಅಥವಾ ಅವರಿಗೆ ಹಾನಿ ಮಾಡುಲು ಬಯಸುವರು
ఉదాహరణ :
ಒಂದನೇ ಮಹಾ ಯುದ್ದವು ಸುಮಾರು ವರ್ಷ ನಡೆಯಿತು.
పర్యాయపదాలు : ಯುದ್ದ
ఇతర భాషల్లోకి అనువాదం :
बराबर के दो पक्षों में होनेवाला ऐसा मुकाबला या सामना जिसमें दोनों एक दूसरे को गिराना या दबाना चाहते हों या उन्हें हानि पहुँचाना चाहते हों।।
भगवद्गीता या रामचरितमानस की टक्कर की पुस्तक विश्व-साहित्य में मिलना दुर्लभ है।అర్థం : ಯಾರೋ ಒಬ್ಬ ಕೆಟ್ಟವ್ಯಕ್ತಿಯಾಗಿದ್ದು ಅವರ ಸಂಹಾರಕ್ಕಾಗಿ ಕಾಳಗ ಮಾಡುತ್ತಾರೆ
ఉదాహరణ :
ಅವನು ದೀನ ದಲಿತರ ವಿರುದ್ಧವಾದ ಯುದ್ಧವನ್ನು ನಿಲ್ಲಿಸಿದನುನಾವು ಉಗ್ರವಾದಿಗಳ ವಿರುದ್ಧ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕು.
పర్యాయపదాలు : ಕಚ್ಚಾಟ, ಕಲಹ, ಕಾದಾಟ, ಕಾಳಗ, ಜಗಳ, ಯುದ್ಧ, ವ್ಯಾಜ್ಯ, ಸಂಗ್ರಾಮ, ಸಂಘರ್ಷ, ಸಮರ, ಸೆಣಸಾಟ, ಹೊಡೆದಾಟ, ಹೋರಾಟ
ఇతర భాషల్లోకి అనువాదం :
A concerted campaign to end something that is injurious.
The war on poverty.అర్థం : ಶತ್ರುವಿನ ಎರಡು ದಳಗಳ ನಡುವೆ ಶಸ್ತ್ರದಿಂದ ನಡೆಯುವ ಯುದ್ಧ
ఉదాహరణ :
ಮಹಾಭಾರತದ ಯುದ್ಧ ಹದಿನೆಂಟು ದಿನದ ವರೆಗೂ ನಡೆಯಿತು.
పర్యాయపదాలు : ಕಲಹ, ಕಾಳಗ, ಜಗಳ, ಯುದ್ಧದ, ರಣ, ವ್ಯಾಜ್ಯ, ಸಂಗ್ರಾಮ, ಸಮರ, ಸೇಣಸಾಟ, ಹೊಡೆದಾಟ
ఇతర భాషల్లోకి అనువాదం :
शत्रुतावश दो दलों के बीच हथियारों से की जाने वाली लड़ाई।
महाभारत का युद्ध अठारह दिनों तक चला था।