పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕಲೆಸು అనే పదం యొక్క అర్థం.

ಕಲೆಸು   ನಾಮಪದ

అర్థం : ಮಿಶ್ರಣ ಅಥವಾ ಮಿಶ್ರಣ ಮಾಡುವ ಕ್ರಿಯೆ

ఉదాహరణ : ಕೆಲವು ಔಷಧೀ ಪದಾರ್ಥಗಳನ್ನು ಮಿಶ್ರಣ ಮಾಡುವುದರಿಂದ ಚಮನಪ್ರಾಶ ತಯಾರಿಸುತ್ತಾರೆ.

పర్యాయపదాలు : ಕೂಡಿಸು, ಬೆರಕೆ ಮಾಡುವಿಕೆ, ಬೆರಸು, ಮಿಶ್ರಣ, ಮಿಶ್ರಣ ಮಾಡು, ಮಿಶ್ರಣ ಮಾಡುವಿಕೆ, ಸಮೀಕ್ಷಣೆ, ಸೇರಿಸು, ಸೇರಿಸುವಿಕೆ, ಹೊಂದಿಸು, ಹೊಂದಿಸುವಿಕೆ

ಕಲೆಸು   ಕ್ರಿಯಾಪದ

అర్థం : ಯಾವುದಾದರು ದ್ರವ ಪದಾರ್ಥದಲ್ಲಿ ಯಾವುದೋ ವಸ್ತುವನ್ನು ಹಾಕಿ ಕರಗಿಸುವುದು

ఉదాహరణ : ನಾವು ಶರಬತ್ತನ್ನು ಮಾಡುವುದಕ್ಕಾಗಿ ಸಕ್ಕರೆಯನ್ನು ನೀರಿನಲ್ಲಿ ಹಾಕಿ ಕರಗಿಸುತ್ತೇವೆ.

పర్యాయపదాలు : ಕರಗಿಸು, ಕೂಡಿಸು, ಬೆರೆಸು, ಮಿಶ್ರಣ ಮಾಡು


ఇతర భాషల్లోకి అనువాదం :

किसी द्रव पदार्थ में कोई वस्तु हिलाकर मिलाना।

हम शरबत बनाने के लिए पानी में शक्कर घोलते हैं।
घोरना, घोलना, मिलाना, मिश्रित करना, सम्मिश्रित करना

Cause to go into a solution.

The recipe says that we should dissolve a cup of sugar in two cups of water.
break up, dissolve, resolve

అర్థం : ಒಂದು ವಸ್ತುವಿಗೆ ಇನ್ನೊಂದು ವಸ್ತುವನ್ನು ಹಾಕಿ ಬೆರೆಸುವ ಪ್ರಕ್ರಿಯೆ

ఉదాహరణ : ಗುಲಾಬಿ ಹಬ್ಬವನ್ನು ಮಾಡುವುದಕ್ಕಾಗಿ ಅವರು ಕೆಂಪು ಮತ್ತು ಬಿಳಿ ಬಣ್ಣವನ್ನು ಬೆರೆಸುತ್ತಿದ್ದಾರೆ.ಹಾಲು ಮಾರುವವನು ಹಾಲಿಗೆ ನೀರನ್ನು ಬೆರೆಸುತ್ತಿದ್ದಾನೆ.

పర్యాయపదాలు : ಕೂಡಿಸು, ಬೆರೆಸು, ಮಿಶ್ರಣ ಮಾಡು


ఇతర భాషల్లోకి అనువాదం :

एक वस्तु में दूसरी वस्तु या वस्तुएँ डालकर सबको इस प्रकार एक करना कि वे आसानी से एक-दूसरे से अलग न हो सकें।

गुलाबी रंग बनाने के लिए उसने लाल और सफ़ेद रंग मिलाए।
दूधवाला दूध में पानी मिलाता है।
अभेरना, अमेजना, आमेजना, मिलाना

Add as an additional element or part.

Mix water into the drink.
mix, mix in

అర్థం : ನೀರು ಅಥವಾ ಇತರೆ ದ್ರವ್ಯಗಳಿಂದ ಇನ್ನೊಂದು ಗಟ್ಟಿ ಪದಾರ್ಥವನ್ನು ಮೆತ್ತಗಾಗುವಂತೆ ಕಲೆಸಿಡುವುದು

ఉదాహరణ : ಕುಂಬಾರನು ಕುಡಿಕೆಗಳನ್ನು ಮಾಡಲು ಮಣ್ಣನ್ನು ಕಲೆಸುತ್ತಿದ್ದಾನೆ.

పర్యాయపదాలు : ತೇವಗೊಳಿಸು, ಬೆರೆಸು


ఇతర భాషల్లోకి అనువాదం :

पानी या किसी तरल पदार्थ के संयोग से तर या मुलायम करना।

कुम्हार घड़ा बनाने के लिए मिट्टी भिगो रहा है।
आर्द्र करना, गीला करना, तर करना, भिंगाना, भिंजाना, भिगाना, भिगोना, भिजाना, सींचना

Cause to become wet.

Wet your face.
wet