అర్థం : ಯಾವುದೋ ಒಂದು ಸಂದರ್ಭ, ಕಾರ್ಯ, ಸಮಯ ಮುಂತಾದವುಗಳು ಕೈಯಿಂದ ಬಿಟ್ಟು ಹೋಗುವ ಪ್ರಕ್ರಿಯೆ
ఉదాహరణ :
ಅವನು ಸದಾವಕಾಶವನ್ನು ಕಳೆದುಕೊಂಡ.
పర్యాయపదాలు : ಕಳೆದುಕೊಳ್ಳು
ఇతర భాషల్లోకి అనువాదం :
అర్థం : ನಮ್ಮ ಯಾವುದಾದರು ವಸ್ತು ಕಣ್ಮರೆಯಾಗುವ ಅಥವಾ ಕಳೆದು ಹೋಗುವ ಕ್ರಿಯೆ
ఉదాహరణ :
ನನ್ನ ಐದುಸಾವಿರ ರೂಪಾಯಿ ಕಳೆದು ಹೋಯಿತು.
పర్యాయపదాలు : ಕಣ್ಮರೆಯಾಗು, ಕೈ ತಪ್ಪಿಹೋಗು, ಹಾಳುಮಾಡಿಕೊ
ఇతర భాషల్లోకి అనువాదం :