పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕಾಡಿಗೆ అనే పదం యొక్క అర్థం.

ಕಾಡಿಗೆ   ನಾಮಪದ

అర్థం : ಕಣ್ಣಿಗೆ ಹಾಕಿಕೊಳ್ಳುವ ಕಾಡಿಗೆ ಅಥವಾ ಕಣ್ಣ್ ಕಪ್ಪು

ఉదాహరణ : ಕಾಡಿಗೆಯ ಪ್ರಯೋಗದಿಂದ ಕಣ್ಣು ಆರೋಗ್ಯವಂತವಾಗಿರುತ್ತವೆ.

పర్యాయపదాలు : ಅಂಜನ, ಕಣ್ಣ್ ಕಪ್ಪು, ಕಾಡಿಗೆಹಚ್ಚು, ನೇತ್ರಾಂಜನ, ಮಸಿ


ఇతర భాషల్లోకి అనువాదం :

आँखों में लगाने का सुरमा या काजल आदि।

नेत्रांजन के प्रयोग से आँखें नीरोग रहती हैं।
अंजन, अञ्जन, आँजन, आंजन, आञ्जन, नयनांजन, नयनाञ्जन, नेत्रांजन, नेत्राञ्जन

Makeup applied to emphasize the shape of the eyes.

eyeliner

అర్థం : ದೀಪದ ಹೊಗೆಯಲ್ಲಿ ಸಿಗುವ ಕಪ್ಪನ್ನು ಕಣ್ಣಿಗೆ ಹಚ್ಚಿಕೊಳ್ಳುವುದು

ఉదాహరణ : ಆರನೆ ದಿನ ಮಕ್ಕಳಿಗೆ ಕಪ್ಪು ಹಚ್ಚುವಇಡುವ ಸಂಪ್ರದಾಯ ನಮ್ಮಲ್ಲಿ ಇದೆ.

పర్యాయపదాలు : ಅಂಜನ, ಕಣ್ಗಪ್ಪು, ಕಣ್ಣಕಪ್ಪು, ಕಣ್ಣು ಕಪ್ಪು, ಕಣ್ಣು-ಕಪ್ಪು, ಕಪ್ಪು


ఇతర భాషల్లోకి అనువాదం :

दीपक के धुएँ की कालिख जो आँखों में लगाई जाती है।

हमारे यहाँ छठी के दिन बच्चे को काजल लगाने की रस्म होती है।
कजरा, कजला, काजल, दीपकसुत, दीपध्वज, सारंग

A cosmetic preparation used by women in Egypt and Arabia to darken the edges of their eyelids.

kohl

అర్థం : ಒಂದು ಔಷಧೀಯ ಪದಾರ್ಥ ಅದನ್ನು ಕಣ್ಣುಗಳಿಗೆ ಹಾಕಲಾಗುತ್ತದೆ

ఉదాహరణ : ಕಣ್ಣುಗಳಿಗೆ ಅಂಜನವನ್ನು ಹಾಕುವುದರಿಂದ ಕಣ್ಣಿನಲ್ಲಿರುವ ದೋಷ ಸರಿಯಾಗುತ್ತದೆ.

పర్యాయపదాలు : ಅಂಜನ, ಕಪ್ಪು, ನೇತ್ರಾಂಜನ