అర్థం : ಭಕ್ತರು ದೇವರ ಹೆಸರಿನಲ್ಲಿ ನೀಡುವಂತಹ ಸಾಮಗ್ರಿಗಳು
ఉదాహరణ :
ತಿರುಪತಿಯ ದೇವಸ್ಥಾನಕ್ಕೆ ಬೇರೆ ಎಲ್ಲಾ ದೇವಸ್ಥಾನಗಳಿಗೆ ಬರುವುದಕ್ಕಿಂತ ಎರಡು ಪಟ್ಟು ಕಾಣಿಕೆ ಬರುತ್ತದೆ.
ఇతర భాషల్లోకి అనువాదం :
The offerings of the congregation at a religious service.
offertoryఅర్థం : ಮದುವೆ ಮುಂತಾದ ಶುಭ ಸಮಾರಂದಲ್ಲಿ ವಿಶೇಷ ವ್ಯಕ್ತಿಗಳ ಮೂಲಕ ವಿಶಿಷ್ಟ ಕೆಲಸಗಳನ್ನು ಮಾಡಬೇಕೆಂದು ಪದ್ಧತಿಯ ಪ್ರಕಾರ ನಡೆದುಕೊಂಡು ಬರುತ್ತಿರುವುದು
ఉదాహరణ :
ನಮ್ಮ ಪದ್ಧತಿಯಲ್ಲಿ ಹುಟ್ಟಿದ ಮಗುವಿಗೆ ಕಾಡಿಗೆ ಹಚ್ಚಿ ಕಾಣಿಕೆ ನೀಡುವ ಕಾರ್ಯವನ್ನು ನಾದಿನಿ ಮಾಡುತ್ತಾಳೆ.
పర్యాయపదాలు : ಉಡುಗರೆ
ఇతర భాషల్లోకి అనువాదం :
అర్థం : ವಿವಾಹ ಮೊದಲಾದ ಶುಭ ಸಮಾರಂಭಗಳಲ್ಲಿ ಸಂಬಂಧಿಕರಿಗೆ ಹಣ ಮೊದಲಾದವುಗಳನ್ನು ದಕ್ಷಿಣೆಯ ರೂಪದಲ್ಲಿ ನೀಡುವ ರೀತಿ ಅಥವಾ ಪದ್ಧತಿ
ఉదాహరణ :
ವಿವಾಹಾದಿಗಳಲ್ಲಿ ಕೊಡುವ ಕಾಣಿಕೆಯು ತುಂಬಾ ಪ್ರಾಚೀನ ಕಾಲದಿಂದಲೂ ಪ್ರಚಲಿತದಲ್ಲಿದೆ.
పర్యాయపదాలు : ಆಹೇರು, ಮಂಗಳ ಕಾರ್ಯಗಳ ದಕ್ಷಿಣೆ, ವಿವಾಹಾದಿಗಳಲ್ಲಿ ಕೊಡುವ ಕಾಣಿಕೆ
ఇతర భాషల్లోకి అనువాదం :
అర్థం : ಆ ಧನ್ಯಗಳು ಬ್ರಹ್ಮಣ ಮುಂತಾದವರಿಗೆ ಶುಭಕಾರ್ಯ ಸಂದರ್ಭದಲ್ಲಿ ನೀಡಲಾಗುವುದು
ఉదాహరణ :
ಕಥೆ ಮುಗಿದ ಮೇಲೆ ರಾಮನು ಪಂಡಿತರಿಗೆ ನೂರು ರೂಗಳ ನೋಟನ್ನು ದಕ್ಷಿಣೆಯಾಗಿ ನೀಡಿದನು.
పర్యాయపదాలు : ದಕ್ಷಿಣೆ
ఇతర భాషల్లోకి అనువాదం :
Act of giving in common with others for a common purpose especially to a charity.
contribution, donation