పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕಾಯಂ ಆದ అనే పదం యొక్క అర్థం.

ಕಾಯಂ ಆದ   ಗುಣವಾಚಕ

అర్థం : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ

ఉదాహరణ : ಪರ್ವತವು ಸದಾ ಸ್ಥಿರವಾಗಿ ಇರುವುದು.

పర్యాయపదాలు : ಅಚಲವಾದ, ಅಚಲವಾದಂತ, ಅಚಲವಾದವಾದಂತಹ, ಅಲುಗಾಡದೆ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ


ఇతర భాషల్లోకి అనువాదం :

जो अपने स्थान से हटे नहीं या जिसे हटाया न जा सके।

पर्वत स्थिर होते हैं।
अचल, अटल, अडिग, अडोल, अनपाय, अनपायी, अपेल, अलोल, अविचल, अविचलित, कायम, खड़ा, गतिहीन, थिर, दृढ़, निश्चल, स्थिर

అర్థం : ತುಂಬಾ ದಿನಗಳವರೆವಿಗೂ ಉಳಿಯುವಂತಹ

ఉదాహరణ : ನನ್ನ ಅಣ್ಣನಿಗೆ ಬ್ಯಾಂಕಿನಲ್ಲಿ ಕಾಯಂ ಆದಂತಹ ಕೆಲಸ ದೊರೆತ್ತಿದೆ.

పర్యాయపదాలు : ಕಾಯಂ ಆದಂತ, ಕಾಯಂ ಆದಂತಹ, ಚಿರಕಾಲವಿರುವ, ಚಿರಕಾಲವಿರುವಂತ, ಚಿರಕಾಲವಿರುವಂತಹ, ಚಿರಸ್ಥಾಯಿಯಾದ, ಚಿರಸ್ಥಾಯಿಯಾದಂತ, ಚಿರಸ್ಥಾಯಿಯಾದಂತಹ, ಶಾಶ್ವತವಾದ, ಶಾಶ್ವತವಾದಂತ, ಶಾಶ್ವತವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


ఇతర భాషల్లోకి అనువాదం :

बहुत दिनों तक बना रहने वाला।

भैया को बैंक में स्थायी नौकरी मिल गई है।
परमानेंट, परमानेन्ट, स्थाई, स्थायी

Continuing or enduring without marked change in status or condition or place.

Permanent secretary to the president.
Permanent address.
Literature of permanent value.
lasting, permanent