అర్థం : ಒಂದು ಪ್ರಕಾರದ ಆಭರಣವನ್ನು ಸ್ತ್ರೀಯರು ಕಾಲಿಗೆ ಹಾಕಿಕೊಳ್ಳುವರು
ఉదాహరణ :
ಅವಳು ಕಾಲಿಗೆ ಕಡಗ ಹಾಕುವುದನ್ನು ಇಷ್ಟ ಪಡುತ್ತಾಳೆ.
పర్యాయపదాలు : ಕಾಲಿನ ಕಡಗ, ಕಾಲುಗೆಜ್ಜೆ, ಕಾಲೊಂದಿಗೆ, ಕಿಂಕಿಣಿ, ಕಿರುಗಂಟೆ, ಕಿರುಗೆಜ್ಜೆ, ನೂಪುರ, ಪೈಜಾಣ
ఇతర భాషల్లోకి అనువాదం :