అర్థం : ಕಾಲಿನ ಬೆರಳುಗಳಿಗೆ ಹಾಕಿಕೊಳ್ಳುವಂತಹ ಉಂಗುರ
ఉదాహరణ :
ಅವಳು ತನ್ನ ಕಾಲು ಬೆರಳಿಗೆ ಬೆಳ್ಳಿಯ ಕಾಲುಂಗರವನ್ನು ಹಾಕಿಕೊಂಡಿದ್ದಾಳೆ
ఇతర భాషల్లోకి అనువాదం :
అర్థం : ಕೈ ಅಥವಾ ಕಾಲಿನ ಬೆರಳಿಗೆ ಧರಿಸುವ ಒಡವೆಯು ದುಂಡಾಕಾರದಲ್ಲಿಯಿದ್ದು ಅದನ್ನು ವಿಶೇಷವಾಗಿ ಬೆಳ್ಳಿಯಿಂದ ಮಾಡಿರುವರು
ఉదాహరణ :
ಸೀತಾ ಕಾಲಲ್ಲಿ ಧರಿಸುವ ಕಾಲುಂಗುರ ತುಂಬಾ ಶೋಭಾಯಮಾನವಾಗಿ ಕಾಣುತ್ತಿದೆ.
పర్యాయపదాలు : ಕಾಲುಸುತ್ತು
ఇతర భాషల్లోకి అనువాదం :
అర్థం : ಕಾಲಿನ ಬೆರಳುಗಳಿಗೆ ಹಾಕಿಕೊಳ್ಳುವಂತಹ ಉಂಗುರ
ఉదాహరణ :
ಹಳ್ಳಿಗಾಡಿನ ಹೆಚ್ಚು ಬಡ ಹೆಂಗಸರು ಕಾಲುಂಗುರವನ್ನು ಹಾಕಿಕೊಳ್ಳುತ್ತಾರೆ.
పర్యాయపదాలు : ಕಾಲಿನ ಉಂಗುರು, ಕಾಲಿನ ಕಾಲುಂಗರ, ಕಾಲಿನ ಕಾಲುಂಗುರ
ఇతర భాషల్లోకి అనువాదం :
అర్థం : ಹೆಂಗಸರು ಕಾಲಿಗೆ ತೊಟ್ಟುಕೊಳ್ಳುವ ಒಂದು ಒಡವೆ
ఉదాహరణ :
ಅಜ್ಜಿ ಕಾಲುಂಗುರವನ್ನು ಧರಿಸಿದ್ದರು.
ఇతర భాషల్లోకి అనువాదం :