పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕಿರುಚಾಟ అనే పదం యొక్క అర్థం.

ಕಿರುಚಾಟ   ನಾಮಪದ

అర్థం : ಹೆದರುತ್ತಿರುವ ಸಮಯದಲ್ಲಿ ಅಯ್ಯೊ-ಅಯ್ಯೊ ಎಂದು ಕೂಗುತ್ತಿರುವುದು ಅಥವಾ ಕಿರುಚುತ್ತಿರುವುದು

ఉదాహరణ : ಇದ್ದಕ್ಕಿದ್ದ ಹಾಗೆ ಜೋರಾಗಿ ಬಿರುಗಾಳಿ ಬೀಸಿದರಿಂದ ಎಲ್ಲಾ ಕಡೆಯಲ್ಲು ಗೋಳಾಟ ಕೇಳಿಬಂದಿತು

పర్యాయపదాలు : ಅರ್ಚಾಟ, ಕೋಲಾ ಹಲ, ಗದ್ದಲ, ಗೋಳಾಟ, ಚೀರಾಟ, ಚೀರಾಟ-ಒದರಾಟ, ವಿಲಾಪ, ಹಾಹಾಕಾರ


ఇతర భాషల్లోకి అనువాదం :

घबराहट के समय हाय-हाय की पुकार या चिल्लाहट।

अचानक आए तेज़ तूफ़ान से चारों तरफ़ हाहाकार मच गया।
कुहराम, कोहराम, हाहाकार

A cry of sorrow and grief.

Their pitiful laments could be heard throughout the ward.
lament, lamentation, plaint, wail

అర్థం : ಕೂಗಾಟದ ಅಥವಾ ಕಿರಚಾಟದ ಶಬ್ಧ

ఉదాహరణ : ಶತ್ರುಗಳ ಕೂಗಾಟವನ್ನು ಕೇಳಿ ಅವನು ಮನೆಯಿಂದ ಹೊರಗೆ ಬಂದನು.

పర్యాయపదాలు : ಕಿರಚಾಟ, ಕೂಗಾಟ, ಚೀರಾಟ, ಹಾರಾಟ


ఇతర భాషల్లోకి అనువాదం :

ललकारने का शब्द।

शत्रु की ललकार सुनते ही वह घर से बाहर आ गया।
ललकार

A call to engage in a contest or fight.

challenge

అర్థం : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಎತ್ತರವಾದ ಅಥವಾ ಜೋರು ಧ್ವನಿಯಲ್ಲಿ ಮಾತನಾಡುವ ಕ್ರಿಯೆ

ఉదాహరణ : ಮಿಠಾಯಿ ಮಾರುವವನ ಕೂಗಾಟ ಅಥವಾ ಕಿರುಚಾಟಕ್ಕೆ ಎತ್ತು ಜೋರಾಗಿ ಓಡುತ್ತಿದೆ.

పర్యాయపదాలు : ಅರಚಾಟ, ಕುರಚಾಟ, ಕೂಗಾಟ


ఇతర భాషల్లోకి అనువాదం :

कोई काम करने के लिए तेज आवाज में बोलकर उत्साहित करने की क्रिया।

हलवाहे की बार-बार की ललकार से बैल तेज चलने लगे।
ललकार

అర్థం : ಕೂಗಾಟದ ಕ್ರಿಯೆ ಅಥವಾ ಭಾವನೆ

ఉదాహరణ : ಅವಳ ಕೂಗಾಟವನ್ನು ಕೇಳಿ ಭಯವಾಯಿತು.

పర్యాయపదాలు : ಅರಚಾಟ, ಅರಚುವಿಕೆ, ಕಿರುಚುವಿಕೆ, ಕೂಗಾಟ, ಕೂಗಾಡುವಿಕೆ, ಕೂಗು, ಚೀತ್ಕಾರ, ಚೀರುವಿಕೆ


ఇతర భాషల్లోకి అనువాదం :

चिल्लाने की क्रिया या भाव।

वह क्यों चीत्कार रही थी?
चिंघाड़, चिल्लाहट, चीक, चीख, चीख़, चीत्कार, ढाड़