పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕಿವುಚು అనే పదం యొక్క అర్థం.

ಕಿವುಚು   ಕ್ರಿಯಾಪದ

అర్థం : ಯಾವುದೇ ಕೋಮಲವಾದ ಪದಾರ್ಥ ವಿಷೇಶವಾಗಿ ಬಟ್ಟೆ, ಹೂ ಮುಂತಾದವುಗಳನ್ನು ಕೈಯಲ್ಲಿ ಮುಟ್ಟುವುದರಿಂದ ಕೊಳಕಾಗುವ ಪ್ರಕ್ರಿಯೆ

ఉదాహరణ : ನೀವೆಲ್ಲರು ಹೂವನ್ನು ಏಕೆ ಕಿವುಚುತ್ತಿದ್ದೀರ.


ఇతర భాషల్లోకి అనువాదం :

किसी कोमल पदार्थ विशेषकर कपड़े, फूल आदि को इस प्रकार हाथ से मलना कि वह खराब हो जाए।

तुम लोग फूल को क्यों गींजते हो।
गींजना

To gather something into small wrinkles or folds.

She puckered her lips.
cockle, crumple, knit, pucker, rumple

అర్థం : ರಸಭರಿತವಾದ ವಸ್ತುವನ್ನು ಹಿಂಡಿ ಅದರಲ್ಲಿರುವ ರಸವನ್ನು ತೆಗೆ

ఉదాహరణ : ಅಮ್ಮ ಒಣಗಿಸಿದ ಮಾವಿನ ಹಣ್ಣಿನ ರಸವನ್ನು ತೆಗೆಯುವುದಕ್ಕಾಗಿ ಮಾವಿನ ಹಣ್ಣನ್ನು ಕಿವುಚುತ್ತಿದ್ದಾಳೆ.

పర్యాయపదాలు : ಹಿಂಡು


ఇతర భాషల్లోకి అనువాదం :

रसपूर्ण वस्तु को दबाकर उसका रस निकालना।

माँ अमावट बनाने के लिए पके आमों को निचोड़ रही है।
गारना, निचोड़ना

Twist, squeeze, or compress in order to extract liquid.

Wring the towels.
wring

అర్థం : ಶರೀರದ ಮೇಲೆ ನೀರು ಅಥವಾ ಕೀವು ತುಂಬಿಕೊಂಡು ಉಬ್ಬಿರುವ ಭಾಗವನ್ನು ಹಿಸುಕಿ ಅದರಲ್ಲಿರುವ ನೀರಿನ ಅಥವಾ ಕೀವಿನ ಅಂಶವನ್ನು ಹೊರಬರುವಂತೆ ಮಾಡುವ ಕ್ರಿಯೆ

ఉదాహరణ : ವೈದ್ಯರು ಕೈಯ ಮೇಲೆ ಹಾಕಿದ್ದಂತಹ ಹುಣ್ಣನ್ನು ಒತ್ತಿ ಅಥವಾ ಹಿಸುಕು ನೋಡಿದರು.

పర్యాయపదాలు : ಅದುಮು, ಒತ್ತು, ಹಿಸುಕು


ఇతర భాషల్లోకి అనువాదం :

उभरे, फूले या उठे हुए तल को भीतर की ओर दबाना।

डॉक्टर ने हाथ के बढ़े हुए फोड़े को पिचकाया।
पिचकाना, बिठाना, बैठाना