సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ವಿಷಭರಿತವಾದ ಕೀಟ, ಜಂತುಗಳು ತಮ್ಮ ಹಲ್ಲಿನಿಂದ ಕಚ್ಚುವ ಪ್ರಕ್ರಿಯೆ
ఉదాహరణ : ರೈತನಿಗೆ ಹೊಲದಲ್ಲಿ ಹಾವು ಕಚ್ಚಿತು.
పర్యాయపదాలు : ಕಚ್ಚು, ಕಡಿ, ಚುಚ್ಚು
ఇతర భాషల్లోకి అనువాదం :हिन्दी English
विषैले कीड़ों, जन्तुओं आदि का दाँत से काटना।
Deliver a sting to.
అర్థం : ಚೇಳು, ಜೇನು ಮೊದಲಾದವುಗಳು ವಿಷಭರಿತವಾದ ಮುಳ್ಳಿನಿಂದ ಜೀವಿಗಳ ಶರೀರದ ಮೇಲೆ ಕಚ್ಚಿ ವಿಷವನ್ನು ಹರಡುವುದು
ఉదాహరణ : ಹೊಲದಲ್ಲಿ ಮಮತಾಳಿಗೆ ಚೇಳು ಕುಟುಕು.
పర్యాయపదాలు : ಕಚ್ಚು, ಕಡಿ
बिच्छू,मधुमक्खी आदि का अपने जहरीले काँटे को जीवों के शरीर में धँसाकर जहर पहुँचाना।
ఆప్ స్థాపించండి