అర్థం : ಯಾರು ಹಣವನ್ನು ಅನುಭವಿಸುದಿಲ್ಲ ವ್ಯಯ ಮಾಡುವುದಿಲ್ಲ ಅಥವಾ ಯಾರಿಗೂ ಕೂಡ ನೀಡುವುದಿಲ್ಲವೋ
ఉదాహరణ :
ಮೊಹನನ ಬಳಿ ಇಷ್ಟೊಂದು ಹಣವಿದ್ದರು ಜಿಪುಣನಂತೆ ಆಡುವನು.
పర్యాయపదాలు : ಆಸೆಬುರುಕ, ಆಸೆಬುರುಕನಾದ, ಆಸೆಬುರುಕನಾದಂತ, ಆಸೆಬುರುಕನಾದಂತಹ, ಕಂಜೂಸ್, ಕಂಜೂಸ್ ಆದಂತ, ಕಂಜೂಸ್ ಆದಂತಹ, ಕಂಜೂಸ್ಆದ, ಕೃಪಣ, ಕೃಪಣವಾದ, ಕೃಪಣವಾದಂತಹ, ಜಿಪುಣ, ಜಿಪುಣನಾದ, ಜಿಪುಣನಾದಂತ, ಜಿಪುಣನಾದಂತಹ, ಜೀನ, ಜೀನನಾದ, ಜೀನನಾದಂತ, ಜೀನನಾದಂತಹ, ಜುಗ್ಗ, ಜುಗ್ಗನಾದ, ಜುಗ್ಗನಾದಂತ, ಜುಗ್ಗನಾದಂತಹ, ದುರಾಸೆಯ, ದುರಾಸೆಯಂತ, ದುರಾಸೆಯಂತಹ, ಲೋಭಿ, ಲೋಭಿಯಾದ, ಲೋಭಿಯಾದಂತ, ಲೋಭಿಯಾದಂತಹ
ఇతర భాషల్లోకి అనువాదం :