పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕೃಪೆ అనే పదం యొక్క అర్థం.

ಕೃಪೆ   ನಾಮಪದ

అర్థం : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

ఉదాహరణ : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

పర్యాయపదాలు : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ


ఇతర భాషల్లోకి అనువాదం :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

అర్థం : ವ್ಯಕ್ತಿಯ ದುಃಖ, ಕಷ್ಟ ಮೊದಲಾದವುಗಳನ್ನು ದೂರ ಮಾಡುವ ವ್ಯವಹಾರ

ఉదాహరణ : ಈಶ್ವರನ ಕೃಪೆ ನಮ್ಮೆಲರ ಮೇಲಿದೆ.

పర్యాయపదాలు : ಅನುಕಂಪ, ಅನುಗ್ರಹ, ಕರುಣೆ, ಕೃಷಾದೃಷ್ಟಿ, ದಯೆ, ಲಕ್ಷ್ಯ

అర్థం : ಗುಣ-ದೋಷಗಳ ಸರಿಯಾಗಿ ತಿಳಿಸಿಕೊಡುವ ದೃಷ್ಟಿ

ఉదాహరణ : ಅವರ ಪರಿಚಯವನ್ನು ಅತ್ತೆ ಮಾಡಿಸಿಕೊಡಬೇಕು.

పర్యాయపదాలు : ಕೃಪಾದೃಷ್ಟಿ, ಕೆಟ್ಟ ದೃಷ್ಟಿ, ಗುರುತು, ಚಿಹ್ನೆ, ತಿಳಿವಳಿಕೆ, ದೃಷ್ಟಿ, ನಿರೀಕ್ಷಣೆ, ನೋಟ, ಪರಿಚಯ, ಪರಿಶೀಲನೆ, ಪರೀಕ್ಷೆ, ಲಕ್ಷಣ, ವಿಮರ್ಶೆ, ಶೋಧನೆ


ఇతర భాషల్లోకి అనువాదం :

गुण-दोष का ठीक-ठीक पता लगाने वाली दृष्टि।

उसकी पहचान की दाद देनी चाहिए।
नजर, नज़र, निगाह, परख, पहचान, पहिचान

అర్థం : ಇನೊಬ್ಬರ ದುಃಖವನ್ನು ನೋಡಿ ಮನಸಿನಲ್ಲಿ ಅನುಕಂಪ ಹುಟ್ಟುವುದು

ఉదాహరణ : ದಯೆ ಒಂದು ಸಾತ್ವಿಕ ಭಾವನೆ

పర్యాయపదాలు : ಅನುಕಂಪ, ಅನುಗ್ರಹ, ಕನಿಕರ, ಕರುಣೆ, ಕಾರುಣ್ಯ, ದಯಾಪರತೆ, ದಯೆ, ಮರುಕ


ఇతర భాషల్లోకి అనువాదం :

वह मनोवेग जो दूसरे का दुख देखकर उत्पन्न होता है।

दया एक सात्विक भावना है।
अनुकंपा, अनुकम्पा, अनुक्रोश, अनुग्रह, अनुषंग, इनायत, करुणा, करुना, कारुण्य, कृपा, तरस, दया, निवाजिश, फजल, फजिल, मेहर, रहम, रहमत, वत, शफक, शफकत, शफ़क़, शफ़क़त

A deep awareness of and sympathy for another's suffering.

compassion, compassionateness

అర్థం : ದಯೆ ಹೊಂದಿರುವ ಅವಸ್ಥೆ ಅಥವಾ ಭಾವನೆ

ఉదాహరణ : ಸಜ್ಜನರಿಗೆ ದಯೆಯೆ ಒಡವೆ

పర్యాయపదాలు : ಕರುಣೆ, ದಯಾಶೀಲ, ದಯೆ, ಸಹೃದಯ


ఇతర భాషల్లోకి అనువాదం :

दयालु होने की अवस्था या भाव।

दयालुता सज्जन पुरुषों का आभूषण है।
अनृशंसता, करुणामयता, कृपालुता, दयापन, दयालुता, दयालुपन, दयावंतता, दयावानता, दयाशीलता, सहृदयता

The quality of being warmhearted and considerate and humane and sympathetic.

kindness